Galatians · chapter 1 · verse 20
Galatians 1:20 in Kannada
ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ.
Eega naanu nimage bareyuvavugala vishaya dalli igo, devara munde naanu sullaadu vadilla.
Galatians 1:20 in English
- King James Version (KJV)
- Now the things which I write unto you, behold, before God, I lie not.
- World English Bible (WEB)
- Now about the things which I write to you, behold, before God, I’m not lying.
- American Standard Version (ASV)
- Now touching the things which I write unto you, behold, before God, I lie not.
- Bible in Basic English (BBE)
- Now God is witness that the things which I am writing to you are true.
- Darby Translation (DBY)
- Now what I write to you, behold, before God, I do not lie.
- Webster's Bible (WBS)
- Now the things which I write to you, behold, before God, I lie not.
- Young's Literal Translation (YLT)
- And the things that I write to you, lo, before God — I lie not;
Read in context
- 18ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.
- 19ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
- 20ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ.
- 21ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು.
- 22ಆಗ ಕ್ರಿಸ್ತನಲ್ಲಿರುವ ಯೂದಾಯ ಸಭೆಗಳಿಗೆ ನನ್ನ ಗುರುತಿರಲಿಲ್ಲ.
Cross references
- Romans 9:1 ರೋಮಾಪುರದವರಿಗೆ 9:1ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
- 2 Corinthians 11:31 2 ಕೊರಿಂಥದವರಿಗೆ 11:31ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.
- 2 Corinthians 11:10–11 2 ಕೊರಿಂಥದವರಿಗೆ 11:10–11ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು. ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು.