Galatians · chapter 1 · verse 21
Galatians 1:21 in Kannada
ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು.
Aamele siriya mattu kilikya praantya galige bandenu.
Galatians 1:21 in English
- King James Version (KJV)
- Afterwards I came into the regions of Syria and Cilicia;
- World English Bible (WEB)
- Then I came to the regions of Syria and Cilicia.
- American Standard Version (ASV)
- Then I came into the regions of Syria and Cilicia.
- Bible in Basic English (BBE)
- Then I came to the parts of Syria and Cilicia.
- Darby Translation (DBY)
- Then I came into the regions of Syria and Cilicia.
- Webster's Bible (WBS)
- Afterwards I came into the regions of Syria and Cilicia;
- Young's Literal Translation (YLT)
- then I came to the regions of Syria and of Cilicia,
Read in context
- 19ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
- 20ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ.
- 21ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು.
- 22ಆಗ ಕ್ರಿಸ್ತನಲ್ಲಿರುವ ಯೂದಾಯ ಸಭೆಗಳಿಗೆ ನನ್ನ ಗುರುತಿರಲಿಲ್ಲ.
- 23ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
Cross references
- Acts 15:41 ಅಪೊಸ್ತಲರ ಕೃತ್ಯಗಳು 15:41ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
- Acts 9:30 ಅಪೊಸ್ತಲರ ಕೃತ್ಯಗಳು 9:30ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
- Acts 6:9 ಅಪೊಸ್ತಲರ ಕೃತ್ಯಗಳು 6:9ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
- Acts 13:1 ಅಪೊಸ್ತಲರ ಕೃತ್ಯಗಳು 13:1ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
- Acts 15:23 ಅಪೊಸ್ತಲರ ಕೃತ್ಯಗಳು 15:23ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
- Acts 11:25–26 ಅಪೊಸ್ತಲರ ಕೃತ್ಯಗಳು 11:25–26ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
- Acts 21:3 ಅಪೊಸ್ತಲರ ಕೃತ್ಯಗಳು 21:3ನಾವು ಕುಪ್ರವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದ ಕಡೆಗೆ ಸಾಗಿ ತೂರ್ಗೆ ಬಂದು ಇಳಿದೆವು. ಹಡಗು ಅಲ್ಲಿ ಸರಕನ್ನು ಇಳಿಸ ಬೇಕಾಗಿತ್ತು.
- Acts 23:34 ಅಪೊಸ್ತಲರ ಕೃತ್ಯಗಳು 23:34ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
- Acts 21:39 ಅಪೊಸ್ತಲರ ಕೃತ್ಯಗಳು 21:39ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
- Acts 22:3 ಅಪೊಸ್ತಲರ ಕೃತ್ಯಗಳು 22:3ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
- Acts 18:18 ಅಪೊಸ್ತಲರ ಕೃತ್ಯಗಳು 18:18ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ