Galatians · chapter 1 · verse 22
Galatians 1:22 in Kannada
ಆಗ ಕ್ರಿಸ್ತನಲ್ಲಿರುವ ಯೂದಾಯ ಸಭೆಗಳಿಗೆ ನನ್ನ ಗುರುತಿರಲಿಲ್ಲ.
Aaga kristanalliruva yoodaaya sabhegalige nanna gurutiralilla.
Galatians 1:22 in English
- King James Version (KJV)
- And was unknown by face unto the churches of Judaea which were in Christ:
- World English Bible (WEB)
- I was still unknown by face to the assemblies of Judea which were in Christ,
- American Standard Version (ASV)
- And I was still unknown by face unto the churches of Judæa which were in Christ:
- Bible in Basic English (BBE)
- And the churches of Judaea which were in Christ still had no knowledge of my face or person:
- Darby Translation (DBY)
- But I was unknown personally to the assemblies of Judaea which [are] in Christ;
- Webster's Bible (WBS)
- And was unknown by face to the churches of Judea which were in Christ:
- Young's Literal Translation (YLT)
- and was unknown by face to the assemblies of Judea, that [are] in Christ,
Read in context
- 20ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ.
- 21ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು.
- 22ಆಗ ಕ್ರಿಸ್ತನಲ್ಲಿರುವ ಯೂದಾಯ ಸಭೆಗಳಿಗೆ ನನ್ನ ಗುರುತಿರಲಿಲ್ಲ.
- 23ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
- 24ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
Cross references
- 1 Thessalonians 2:14 1 ಥೆಸಲೊನೀಕದವರಿಗೆ 2:14ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
- Romans 16:7 ರೋಮಾಪುರದವರಿಗೆ 16:7ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು.
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Philippians 1:1 ಫಿಲಿಪ್ಪಿಯವರಿಗೆ 1:1ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--
- 1 Thessalonians 1:1 1 ಥೆಸಲೊನೀಕದವರಿಗೆ 1:1ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊ ನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- Acts 9:31 ಅಪೊಸ್ತಲರ ಕೃತ್ಯಗಳು 9:31ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
- 2 Thessalonians 1:1 2 ಥೆಸಲೊನೀಕದವರಿಗೆ 1:1ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆ ಯರು ಬರೆಯುವದೇನಂದರೆ--