Galatians · chapter 1 · verse 23
Galatians 1:23 in Kannada
ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
Avaru--poorva dalli nammannu hinsepadisida ivanu taanu haalu maaduttidda nambikeyannu eega prasiddhipadisuttaane embadannu maatra avaru kelidaagananna deseyinda devarannu kondaadidaru.
Galatians 1:23 in English
- King James Version (KJV)
- But they had heard only, That he which persecuted us in times past now preacheth the faith which once he destroyed.
- World English Bible (WEB)
- but they only heard, “He who once persecuted us now preaches the faith that he once tried to destroy.”
- American Standard Version (ASV)
- but they only heard say, He that once persecuted us now preacheth the faith of which he once made havoc;
- Bible in Basic English (BBE)
- Only it came to their ears that he who at one time was cruel to us is now preaching the faith which before had been attacked by him;
- Darby Translation (DBY)
- only they were hearing that he who persecuted us formerly now announces the glad tidings of the faith which formerly he ravaged:
- Webster's Bible (WBS)
- But they had heard only, That he who persecuted us in times past, now preacheth the faith which once he destroyed.
- Young's Literal Translation (YLT)
- and only they were hearing, that 'he who is persecuting us then, doth now proclaim good news — the faith that then he was wasting;'
Read in context
- 21ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು.
- 22ಆಗ ಕ್ರಿಸ್ತನಲ್ಲಿರುವ ಯೂದಾಯ ಸಭೆಗಳಿಗೆ ನನ್ನ ಗುರುತಿರಲಿಲ್ಲ.
- 23ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
- 24ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
Cross references
- 1 Corinthians 15:8–10 1 ಕೊರಿಂಥದವರಿಗೆ 15:8–10ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು. ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ. ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- 1 Timothy 1:13–16 1 ತಿಮೊಥೆಯನಿಗೆ 1:13–16ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು. ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು. ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು. ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- Acts 9:13 ಅಪೊಸ್ತಲರ ಕೃತ್ಯಗಳು 9:13ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
- Acts 9:20 ಅಪೊಸ್ತಲರ ಕೃತ್ಯಗಳು 9:20ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
- Acts 9:26 ಅಪೊಸ್ತಲರ ಕೃತ್ಯಗಳು 9:26ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು.
- Acts 6:7 ಅಪೊಸ್ತಲರ ಕೃತ್ಯಗಳು 6:7ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
Original words (Greek)
- But · G1161δέ dé
- had · G2258ἦν ēn
- heard · G191ἀκούω akoúō
- only · G3440μόνον mónon
- That · G3754ὅτι hóti
- which · G3588ὁ ho
- persecuted · G1377διώκω diṓkō
- us · G2248ἡμᾶς hēmâs
- past · G4218ποτέ poté
- now · G3568νῦν nŷn
- preacheth · G2097εὐαγγελίζω euangelízō
- faith · G4102πίστις pístis
- which · G3739ὅς hós
- once · G4218ποτέ poté
- destroyed · G4199πορθέω porthéō