Galatians · chapter 1 · verse 24
Galatians 1:24 in Kannada
ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
Nanna deseyinda devarannu kondaadidaru.
Galatians 1:24 in English
- King James Version (KJV)
- And they glorified God in me.
- World English Bible (WEB)
- So they glorified God in me.
- American Standard Version (ASV)
- and they glorified God in me.
- Bible in Basic English (BBE)
- And they gave glory to God in me.
- Darby Translation (DBY)
- and they glorified God in me.
- Webster's Bible (WBS)
- And they glorified God in me.
- Young's Literal Translation (YLT)
- and they were glorifying God in me.
Read in context
- 22ಆಗ ಕ್ರಿಸ್ತನಲ್ಲಿರುವ ಯೂದಾಯ ಸಭೆಗಳಿಗೆ ನನ್ನ ಗುರುತಿರಲಿಲ್ಲ.
- 23ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
- 24ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
Cross references
- Acts 11:18 ಅಪೊಸ್ತಲರ ಕೃತ್ಯಗಳು 11:18ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
- Luke 15:10 ಲೂಕನು 15:10ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Matthew 9:8 ಮತ್ತಾಯನು 9:8ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.
- Luke 2:14 ಲೂಕನು 2:14ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
- Luke 15:32 ಲೂಕನು 15:32ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
- Colossians 1:3–4 ಕೊಲೊಸ್ಸೆಯವರಿಗೆ 1:3–4ನಾವು ಪ್ರಾರ್ಥನೆ ಮಾಡುವಾಗೆಲ್ಲಾ ನಿಮ್ಮ ನಿಮಿತ್ತ ವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರಿಗೂ ತಂದೆಗೂ ಸ್ತೋತ್ರ ಮಾಡುತ್ತೇವೆ. ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
- 2 Thessalonians 1:10 2 ಥೆಸಲೊನೀಕದವರಿಗೆ 1:10ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
- 2 Thessalonians 1:12 2 ಥೆಸಲೊನೀಕದವರಿಗೆ 1:12ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
- Numbers 23:23 ಅರಣ್ಯಕಾಂಡ 23:23ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
- Acts 21:19–20 ಅಪೊಸ್ತಲರ ಕೃತ್ಯಗಳು 21:19–20ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು. ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
- 2 Corinthians 9:13 2 ಕೊರಿಂಥದವರಿಗೆ 9:13ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.
- Luke 7:16 ಲೂಕನು 7:16ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.