Skip to content
ThuthiThuthiThuthi
Galatians · chapter 1 · verse 3

Galatians 1:3 in Kannada

ತಂದೆಯಾದ ದೇವ ರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

Tandeyaada deva rindaloo namma kartanaada yesu kristanindaloo nimage krupeyoo shaantiyoo aagali.

Galatians 1:3 in English

King James Version (KJV)
Grace [be] to you and peace from God the Father, and [from] our Lord Jesus Christ,
World English Bible (WEB)
Grace to you and peace from God the Father and our Lord Jesus Christ,
American Standard Version (ASV)
Grace to you and peace from God the Father, and our Lord Jesus Christ,
Bible in Basic English (BBE)
Grace to you and peace from God the Father and our Lord Jesus Christ,
Darby Translation (DBY)
Grace to you, and peace, from God [the] Father, and our Lord Jesus Christ,
Webster's Bible (WBS)
Grace [be] to you and peace from God the Father, and [from] our Lord Jesus Christ,
Young's Literal Translation (YLT)
Grace to you, and peace from God the Father, and our Lord Jesus Christ,

Read in context

  1. 1ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲ ನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವ ರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ
  2. 2ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ--
  3. 3ತಂದೆಯಾದ ದೇವ ರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
  4. 4ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.
  5. 5ಆತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್‌.
Read all of Galatians 1

Cross references

Original words (Greek)

Galatians 1:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.