Galatians · chapter 1 · verse 6
Galatians 1:6 in Kannada
ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ.
Kristana krupeyalli nimmannu karedaataninda neevu ishtu begane bere suvaartege tirugikondirendu naanu aashcharyapaduttene.
Galatians 1:6 in English
- King James Version (KJV)
- I marvel that ye are so soon removed from him that called you into the grace of Christ unto another gospel:
- World English Bible (WEB)
- I marvel that you are so quickly deserting him who called you in the grace of Christ to a different “good news”,
- American Standard Version (ASV)
- I marvel that ye are so quickly removing from him that called you in the grace of Christ unto a different gospel;
- Bible in Basic English (BBE)
- I am surprised that you are being so quickly turned away from him whose word came to you in the grace of Christ, to good news of a different sort;
- Darby Translation (DBY)
- I wonder that ye thus quickly change, from him that called you in Christ's grace, to a different gospel,
- Webster's Bible (WBS)
- I marvel that ye are so soon removed from him that called you into the grace of Christ, to another gospel:
- Young's Literal Translation (YLT)
- I wonder that ye are so quickly removed from Him who did call you in the grace of Christ to another good news;
Read in context
- 4ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.
- 5ಆತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್.
- 6ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ.
- 7ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.
- 8ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
Cross references
- 2 Corinthians 11:4 2 ಕೊರಿಂಥದವರಿಗೆ 11:4ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.
- Galatians 5:7–8 ಗಲಾತ್ಯದವರಿಗೆ 5:7–8ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು? ಈ ಪ್ರೇರಣೆಯು ನಿಮ್ಮನ್ನು ಕರೆದಾತನಿಂದ ಬಂದದ್ದಲ್ಲ.
- Isaiah 29:13 ಯೆಶಾಯ 29:13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
- Psalm 106:13 ಕೀರ್ತನೆಗಳು 106:13ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
- Galatians 3:1–5 ಗಲಾತ್ಯದವರಿಗೆ 3:1–5ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ? ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ? ನೀವು ಇಷ್ಟು ಬುದ್ಧಿಯಿಲ್ಲ ದವರಾಗಿದ್ದೀರಾ? ಆತ್ಮನಿಗನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ರೀತಿಯಲ್ಲಿ ಪರಿಪೂರ್ಣರಾಗಬೇಕೆಂದಿ ದ್ದೀರಾ? ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ? ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
- 1 Timothy 1:3 1 ತಿಮೊಥೆಯನಿಗೆ 1:3ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
- Galatians 4:9–15 ಗಲಾತ್ಯದವರಿಗೆ 4:9–15ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ? ನೀವು ಆಯಾ ದಿನ ಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ. ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ. ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ. ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ. ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ. ಆಗ ನಿಮಗೆ ಆಶೀರ್ವಾದವಾಯಿತೆಂದು ನೀವು ಅಂದುಕೊಂಡಿ ರಲ್ಲಾ; ಅದು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿ ರೆಂದು ನಿಮ್ಮನ್ನು ಕುರಿತು ನಾನು ಸಾಕ್ಷಿ ಹೇಳುತ್ತೇನೆ.
- Jeremiah 2:12–13 ಯೆರೆಮೀಯ 2:12–13ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ. ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- Galatians 5:4 ಗಲಾತ್ಯದವರಿಗೆ 5:4ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
- Romans 10:3 ರೋಮಾಪುರದವರಿಗೆ 10:3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- 1 Corinthians 4:15 1 ಕೊರಿಂಥದವರಿಗೆ 4:15ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
- Acts 15:11 ಅಪೊಸ್ತಲರ ಕೃತ್ಯಗಳು 15:11ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.
Original words (Greek)
- marvel · G2296θαυμάζω thaumázō
- that · G3754ὅτι hóti
- are · G3346μετατίθημι metatíthēmi
- so · G3779οὕτω hoútō
- soon · G5030ταχέως tachéōs
- removed · G3346μετατίθημι metatíthēmi
- from · G575ἀπό apó
- that · G3588ὁ ho
- called · G2564καλέω kaléō
- you · G5209ὑμᾶς hymâs
- into · G1722ἐν en
- grace · G5485χάρις cháris
- Christ · G5547Χριστός Christós
- unto · G1519εἰς eis
- another · G2087ἕτερος héteros
- gospel · G2098εὐαγγέλιον euangélion