Galatians · chapter 1 · verse 7
Galatians 1:7 in Kannada
ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.
Adu suvaarteye alla, aadare kelavaru nimmannu kalavalapadisuttaa kristana suvaarteyannu maarpadisuvadakke prayatnisuttaare.
Galatians 1:7 in English
- King James Version (KJV)
- Which is not another; but there be some that trouble you, and would pervert the gospel of Christ.
- World English Bible (WEB)
- but there isn’t another “good news.” Only there are some who trouble you and want to pervert the Good News of Christ.
- American Standard Version (ASV)
- which is not another [gospel]: only there are some that trouble you, and would pervert the gospel of Christ.
- Bible in Basic English (BBE)
- Which is not another sort: only there are some who give you trouble, desiring to make changes in the good news of Christ.
- Darby Translation (DBY)
- which is not another [one]; but there are some that trouble you, and desire to pervert the glad tidings of the Christ.
- Webster's Bible (WBS)
- Which is not another; but there are some that trouble you, and would pervert the gospel of Christ.
- Young's Literal Translation (YLT)
- that is not another, except there be certain who are troubling you, and wishing to pervert the good news of the Christ;
Read in context
- 5ಆತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್.
- 6ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ.
- 7ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.
- 8ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
- 9ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.
Cross references
- Acts 15:24 ಅಪೊಸ್ತಲರ ಕೃತ್ಯಗಳು 15:24ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
- Romans 16:17–18 ರೋಮಾಪುರದವರಿಗೆ 16:17–18ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ. ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- Galatians 5:10 ಗಲಾತ್ಯದವರಿಗೆ 5:10ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು.
- 2 Corinthians 11:13 2 ಕೊರಿಂಥದವರಿಗೆ 11:13ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
- Acts 15:1–5 ಅಪೊಸ್ತಲರ ಕೃತ್ಯಗಳು 15:1–5ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು. ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು. ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು. ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು. ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- Revelation 20:3 ಪ್ರಕಟನೆ 20:3ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
- Galatians 5:12 ಗಲಾತ್ಯದವರಿಗೆ 5:12ನಿಮ್ಮನ್ನು ಕಳವಳಪಡಿಸುವವರು ಛೇದಿಸ ಲ್ಪಡುವದೇ ನನ್ನ ಇಷ್ಟ.
- 2 John 1:10 2 ಯೋಹಾನನು 1:10ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
- 2 Timothy 4:3–4 2 ತಿಮೊಥೆಯನಿಗೆ 4:3–4ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
- 2 Corinthians 2:17 2 ಕೊರಿಂಥದವರಿಗೆ 2:17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- Titus 1:10–11 ತೀತನಿಗೆ 1:10–11ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ; ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
Original words (Greek)
- Which · G3739ὅς hós
- is · G2076ἐστί estí
- not · G3756οὐ ou
- another · G243ἄλλος állos
- but · G3361μή mḗ
- be · G1526εἰσί eisí
- some · G5100τὶς tìs
- that · G3588ὁ ho
- trouble · G5015ταράσσω tarássō
- you · G5209ὑμᾶς hymâs
- and · G2532καί kaí
- would · G2309θέλω thélō
- pervert · G3344μεταστρέφω metastréphō
- gospel · G2098εὐαγγέλιον euangélion
- Christ · G5547Χριστός Christós