Galatians · chapter 1 · verse 8
Galatians 1:8 in Kannada
ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
Aadaroo naavu nimage saarida suvaarteyallade bere suvaarteyannu naave aagali paralokadinda banda dootane aagali nimage saaridare avanu shaapagrastanaagali.
Galatians 1:8 in English
- King James Version (KJV)
- But though we, or an angel from heaven, preach any other gospel unto you than that which we have preached unto you, let him be accursed.
- World English Bible (WEB)
- But even though we, or an angel from heaven, should preach to you any “good news” other than that which we preached to you, let him be cursed.
- American Standard Version (ASV)
- But though we, or an angel from heaven, should preach unto you any gospel other than that which we preached unto you, let him be anathema.
- Bible in Basic English (BBE)
- But even if we, or an angel from heaven, were to be a preacher to you of good news other than that which we have given you, let there be a curse on him.
- Darby Translation (DBY)
- But if even we or an angel out of heaven announce as glad tidings to you [anything] besides what we have announced as glad tidings to you, let him be accursed.
- Webster's Bible (WBS)
- But though we, or an angel from heaven, should preach any other gospel to you than that which we have preached to you, let him be accursed.
- Young's Literal Translation (YLT)
- but even if we or a messenger out of heaven may proclaim good news to you different from what we did proclaim to you — anathema let him be!
Read in context
- 6ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ.
- 7ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.
- 8ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
- 9ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.
- 10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
Cross references
- 2 Corinthians 11:13–14 2 ಕೊರಿಂಥದವರಿಗೆ 11:13–14ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ.
- Revelation 22:18–19 ಪ್ರಕಟನೆ 22:18–19ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂ ದರೆ--ಯಾವನಾದರೂ ಇವುಗಳಿಗೆ ಕೂಡಿಸಿದರೆ ದೇವರು ಅವನಿಗೆ ಈ ಪುಸ್ತಕದಲ್ಲಿ ಬರೆದಿರುವ ಉಪ ದ್ರವಗಳನ್ನು ಕೂಡಿಸುವನು. ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
- Galatians 1:9 ಗಲಾತ್ಯದವರಿಗೆ 1:9ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.
- 1 Corinthians 16:22 1 ಕೊರಿಂಥದವರಿಗೆ 16:22ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
- Romans 9:3 ರೋಮಾಪುರದವರಿಗೆ 9:3ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Titus 3:10 ತೀತನಿಗೆ 3:10ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- 1 Corinthians 12:3 1 ಕೊರಿಂಥದವರಿಗೆ 12:3ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
- Galatians 3:10 ಗಲಾತ್ಯದವರಿಗೆ 3:10ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
- 1 Timothy 1:19–20 1 ತಿಮೊಥೆಯನಿಗೆ 1:19–20ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು. ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
- Acts 23:14 ಅಪೊಸ್ತಲರ ಕೃತ್ಯಗಳು 23:14ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ.
Original words (Greek)
- But · G235ἀλλά allá
- though · G1437ἐάν eán
- we · G2249ἡμεῖς hēmeîs
- or · G2228ἤ ḗ
- angel · G32ἄγγελος ángelos
- from · G1537ἐκ ek
- heaven · G3772οὐρανός ouranós
- gospel · G2097εὐαγγελίζω euangelízō
- you · G5213ὑμῖν hymîn
- than · G3844παρά pará
- which · G3739ὅς hós
- preached · G2097εὐαγγελίζω euangelízō
- you · G5213ὑμῖν hymîn
- be · G2077ἔστω éstō
- accursed · G331ἀνάθεμα anáthema