Galatians · chapter 1 · verse 9
Galatians 1:9 in Kannada
ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.
Neevu sveekarisida suvaarteyannallade yaavanaadaroo bere suvaarteyannu nimage saaridare avanu shaapagrastanaagali endu naavu modalu heli danteye eegaloo naanu tirigi heluttene.
Galatians 1:9 in English
- King James Version (KJV)
- As we said before, so say I now again, If any [man] preach any other gospel unto you than that ye have received, let him be accursed.
- World English Bible (WEB)
- As we have said before, so I now say again: if any man preaches to you any “good news” other than that which you received, let him be cursed.
- American Standard Version (ASV)
- As we have said before, so say I now again, If any man preacheth unto you any gospel other than that which ye received, let him be anathema.
- Bible in Basic English (BBE)
- As we have said before, so say I now again, If any man is a preacher to you of any good news other than that which has been given to you, let there be a curse on him.
- Darby Translation (DBY)
- As we have said before, now also again I say, If any one announce to you as glad tidings [anything] besides what ye have received, let him be accursed.
- Webster's Bible (WBS)
- As we said before, so I say now again, If any [man] preacheth any other gospel to you than that ye have received, let him be accursed.
- Young's Literal Translation (YLT)
- as we have said before, and now say again, If any one to you may proclaim good news different from what ye did receive — anathema let him be!
Read in context
- 7ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.
- 8ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
- 9ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.
- 10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
- 11ಸಹೋದರರೇ, ನಾನು ಸಾರಿದ ಸುವಾರ್ತೆ ಯಂತೂ ಮನುಷ್ಯನಿಂದ ಬಂದದ್ದಲ್ಲವೆಂದು ನಿಮಗೆ ದೃಢವಾಗಿ ಹೇಳುತ್ತೇನೆ.
Cross references
- Romans 16:17 ರೋಮಾಪುರದವರಿಗೆ 16:17ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
- Revelation 22:18–19 ಪ್ರಕಟನೆ 22:18–19ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂ ದರೆ--ಯಾವನಾದರೂ ಇವುಗಳಿಗೆ ಕೂಡಿಸಿದರೆ ದೇವರು ಅವನಿಗೆ ಈ ಪುಸ್ತಕದಲ್ಲಿ ಬರೆದಿರುವ ಉಪ ದ್ರವಗಳನ್ನು ಕೂಡಿಸುವನು. ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
- Proverbs 30:6 ಜ್ಞಾನೋಕ್ತಿಗಳು 30:6ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
- Deuteronomy 4:2 ಧರ್ಮೋಪದೇಶಕಾಂಡ 4:2ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.
- 2 Corinthians 13:1–2 2 ಕೊರಿಂಥದವರಿಗೆ 13:1–2ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು. ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
- Philippians 3:1 ಫಿಲಿಪ್ಪಿಯವರಿಗೆ 3:1ಕಡೇದಾಗಿ ನನ್ನ ಸಹೋದರರೇ, ಕರ್ತ ನಲ್ಲಿ ಸಂತೋಷಪಡಿರಿ. ತಿರಿಗಿ ನಿಮಗೆ ಬರೆಯುವದರಲ್ಲಿ ನನಗೇನೂ ಬೇಸರವಿಲ್ಲ; ನಿಮ್ಮನ್ನಾ ದರೋ ಅದು ಭದ್ರಪಡಿಸುವದು.
- 2 Corinthians 1:17 2 ಕೊರಿಂಥದವರಿಗೆ 1:17ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ?
Original words (Greek)
- As · G5613ὡς hōs
- before · G4280προερέω proeréō
- so · G2532καί kaí
- I · G3004λέγω légō
- now · G737ἄρτι árti
- again · G3825πάλιν pálin
- If · G1487εἰ ei
- any · G5100τὶς tìs
- gospel · G2097εὐαγγελίζω euangelízō
- you · G5209ὑμᾶς hymâs
- than · G3844παρά pará
- that · G3739ὅς hós
- received · G3880παραλαμβάνω paralambánō
- be · G2077ἔστω éstō
- accursed · G331ἀνάθεμα anáthema