Galatians · chapter 2 · verse 1
Galatians 2:1 in Kannada
ಹದಿನಾಲ್ಕು ವರುಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ತಿರಿಗಿ ಯೆರೂಸಲೇಮಿಗೆ ಹೋದೆನು.
Hadinaalku varushagalaada mele naanu teetanannu karedukondu baarnabana joteyalli tirigi yeroosalemige hodenu.
Galatians 2:1 in English
- King James Version (KJV)
- Then fourteen years after I went up again to Jerusalem with Barnabas, and took Titus with [me] also.
- World English Bible (WEB)
- Then after a period of fourteen years I went up again to Jerusalem with Barnabas, taking Titus also with me.
- American Standard Version (ASV)
- Then after the space of fourteen years I went up again to Jerusalem with Barnabas, taking Titus also with me.
- Bible in Basic English (BBE)
- Then after the space of fourteen years I went up again to Jerusalem with Barnabas, taking Titus with me.
- Darby Translation (DBY)
- Then after a lapse of fourteen years I went up again to Jerusalem with Barnabas, taking Titus also with [me];
- Webster's Bible (WBS)
- Then fourteen years after I went again to Jerusalem with Barnabas, and took Titus with [me] also.
- Young's Literal Translation (YLT)
- Then, after fourteen years again I went up to Jerusalem with Barnabas, having taken with me also Titus;
Read in context
- 1ಹದಿನಾಲ್ಕು ವರುಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ತಿರಿಗಿ ಯೆರೂಸಲೇಮಿಗೆ ಹೋದೆನು.
- 2ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
- 3ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.
Cross references
- Galatians 2:3 ಗಲಾತ್ಯದವರಿಗೆ 2:3ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.
- Colossians 4:10 ಕೊಲೊಸ್ಸೆಯವರಿಗೆ 4:10ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನ ಸಹೋದರಿಯ ಮಗನಾದ ಮಾರ್ಕನೂ (ಮಾರ್ಕನ) ವಿಷಯದಲ್ಲಿ ನೀವು ಅಪ್ಪಣೆ ಹೊಂದಿದ್ದೀರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಸೇರಿಸಿಕೊಳ್ಳಿರಿ.
- 2 Corinthians 8:23 2 ಕೊರಿಂಥದವರಿಗೆ 8:23ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
- Acts 13:2 ಅಪೊಸ್ತಲರ ಕೃತ್ಯಗಳು 13:2ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
- Acts 14:12 ಅಪೊಸ್ತಲರ ಕೃತ್ಯಗಳು 14:12ಅವರು ಬಾರ್ನಬನನ್ನು ೃಹಸ್ಪತಿ ಎಂದೂ ಪೌಲನು ಮುಖ್ಯ ಪ್ರಸಂಗಿಯಾಗಿದ್ದರಿಂದ ಬುಧನೆಂದೂ ಕರೆದರು;
- Acts 12:25 ಅಪೊಸ್ತಲರ ಕೃತ್ಯಗಳು 12:25ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
- Acts 15:2–4 ಅಪೊಸ್ತಲರ ಕೃತ್ಯಗಳು 15:2–4ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು. ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು. ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
- Acts 15:36–39 ಅಪೊಸ್ತಲರ ಕೃತ್ಯಗಳು 15:36–39ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು. ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು. ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು. ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
- Acts 4:36–37 ಅಪೊಸ್ತಲರ ಕೃತ್ಯಗಳು 4:36–37ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು. ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
- Acts 13:50 ಅಪೊಸ್ತಲರ ಕೃತ್ಯಗಳು 13:50ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
- Titus 1:4 ತೀತನಿಗೆ 1:4ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.
- 1 Corinthians 9:6 1 ಕೊರಿಂಥದವರಿಗೆ 9:6ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ?
Original words (Greek)
- Then · G1899ἔπειτα épeita
- fourteen · G1180δεκατέσσαρες dekatéssares
- years · G2094ἔτος étos
- after · G1223διά diá
- up · G305ἀναβαίνω anabaínō
- again · G3825πάλιν pálin
- to · G1519εἰς eis
- Jerusalem · G2414Ἱεροσόλυμα Hierosólyma
- with · G3326μετά metá
- Barnabas · G921Βαρνάβας Barnábas
- took · G4838συμπαραλαμβάνω symparalambánō
- Titus · G5103Τίτος Títos
- with · G4838συμπαραλαμβάνω symparalambánō
- also · G2532καί kaí