Skip to content
ThuthiThuthiThuthi
Galatians · chapter 2 · verse 11

Galatians 2:11 in Kannada

ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.

Petranu antiyokyakke bandaaga avanu doshiyaagi kaanisikondaddarinda naanu ava nannu mukhaamukhiyaagi edurisidenu.

Galatians 2:11 in English

King James Version (KJV)
But when Peter was come to Antioch, I withstood him to the face, because he was to be blamed.
World English Bible (WEB)
But when Peter came to Antioch, I resisted him to his face, because he stood condemned.
American Standard Version (ASV)
But when Cephas came to Antioch, I resisted him to the face, because he stood condemned.
Bible in Basic English (BBE)
But when Cephas came to Antioch, I made a protest against him to his face, because he was clearly in the wrong.
Darby Translation (DBY)
But when Peter came to Antioch, I withstood him to [the] face, because he was to be condemned:
Webster's Bible (WBS)
But when Peter had come to Antioch, I withstood him to the face, because he was to be blamed.
Young's Literal Translation (YLT)
And when Peter came to Antioch, to the face I stood up against him, because he was blameworthy,

Read in context

  1. 9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
  2. 10ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.
  3. 11ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
  4. 12ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
  5. 13ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
Read all of Galatians 2

Cross references

Original words (Greek)

Galatians 2:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.