Galatians · chapter 2 · verse 12
Galatians 2:12 in Kannada
ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
Petranu antiyokyakke bandaaga avanu doshiyaagi kaanisikondaddarinda naanu ava nannu mukhaamukhiyaagi edurisidenu.
Galatians 2:12 in English
- King James Version (KJV)
- For before that certain came from James, he did eat with the Gentiles: but when they were come, he withdrew and separated himself, fearing them which were of the circumcision.
- World English Bible (WEB)
- For before some people came from James, he ate with the Gentiles. But when they came, he drew back and separated himself, fearing those who were of the circumcision.
- American Standard Version (ASV)
- For before that certain came from James, he ate with the Gentiles; but when they came, he drew back and separated himself, fearing them that were of the circumcision.
- Bible in Basic English (BBE)
- For before certain men came from James, he did take food with the Gentiles: but when they came, he went back and made himself separate, fearing those who were of the circumcision.
- Darby Translation (DBY)
- for before that certain came from James, he ate with [those of] the nations; but when they came, he drew back and separated himself, fearing those of [the] circumcision;
- Webster's Bible (WBS)
- For before that certain came from James, he used to eat with the Gentiles: but when they had come, he withdrew, and separated himself, fearing them who were of the circumcision.
- Young's Literal Translation (YLT)
- for before the coming of certain from James, with the nations he was eating, and when they came, he was withdrawing and separating himself, fearing those of the circumcision,
Read in context
- 10ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.
- 11ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
- 12ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
- 13ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
- 14ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
Cross references
- Acts 10:28 ಅಪೊಸ್ತಲರ ಕೃತ್ಯಗಳು 10:28ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
- Luke 15:2 ಲೂಕನು 15:2ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
- Ephesians 3:6 ಎಫೆಸದವರಿಗೆ 3:6ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
- Acts 11:2–3 ಅಪೊಸ್ತಲರ ಕೃತ್ಯಗಳು 11:2–3ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿ ಯವರು ಅವನ ಕೂಡ ವಿವಾದಿಸುತ್ತಾ-- ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು.
- Isaiah 57:11 ಯೆಶಾಯ 57:11ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
- Matthew 26:69–75 ಮತ್ತಾಯನು 26:69–75ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು. ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು. ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು. ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು. ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು. ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು. ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
- Proverbs 29:25 ಜ್ಞಾನೋಕ್ತಿಗಳು 29:25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
- Galatians 2:9 ಗಲಾತ್ಯದವರಿಗೆ 2:9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- Ephesians 2:15 ಎಫೆಸದವರಿಗೆ 2:15ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು.
- Ephesians 2:19–22 ಎಫೆಸದವರಿಗೆ 2:19–22ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Isaiah 65:5 ಯೆಶಾಯ 65:5ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.
- 1 Thessalonians 5:22 1 ಥೆಸಲೊನೀಕದವರಿಗೆ 5:22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
Original words (Greek)
- For · G1063γάρ gár
- before · G4253πρό pró
- that · G3588ὁ ho
- certain · G5100τὶς tìs
- came · G2064ἔρχομαι érchomai
- from · G575ἀπό apó
- James · G2385Ἰάκωβος Iákōbos
- eat · G4906συνεσθίω synesthíō
- with · G3326μετά metá
- Gentiles · G1484ἔθνος éthnos
- but · G1161δέ dé
- when · G3753ὅτε hóte
- come · G2064ἔρχομαι érchomai
- withdrew · G5288ὑποστέλλω hypostéllō
- and · G2532καί kaí
- separated · G873ἀφορίζω aphorízō
- himself · G1438ἑαυτοῦ heautoû
- fearing · G5399φοβέω phobéō
- which · G3588ὁ ho
- of · G1537ἐκ ek
- circumcision · G4061περιτομή peritomḗ