Galatians · chapter 2 · verse 13
Galatians 2:13 in Kannada
ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
Idallade mikkaada yehoodyaroo avanondige seri haageye kapatamaadidaru; heege baarnabanoo avara kapatada selavige biddanu.
Galatians 2:13 in English
- King James Version (KJV)
- And the other Jews dissembled likewise with him; insomuch that Barnabas also was carried away with their dissimulation.
- World English Bible (WEB)
- And the rest of the Jews joined him in his hypocrisy, so that even Barnabas was carried away with their hypocrisy.
- American Standard Version (ASV)
- And the rest of the Jews dissembled likewise with him; insomuch that even Barnabas was carried away with their dissimulation.
- Bible in Basic English (BBE)
- And the rest of the Jews went after him, so that even Barnabas was overcome by their false ways.
- Darby Translation (DBY)
- and the rest of the Jews also played the same dissembling part with him; so that even Barnabas was carried away too by their dissimulation.
- Webster's Bible (WBS)
- And the other Jews dissembled likewise with him; so that Barnabas also was carried away with their dissimulation.
- Young's Literal Translation (YLT)
- and dissemble with him also did the other Jews, so that also Barnabas was carried away by their dissimulation.
Read in context
- 11ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
- 12ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
- 13ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
- 14ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- 15ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ.
Cross references
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- Hebrews 13:9 ಇಬ್ರಿಯರಿಗೆ 13:9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
- Ephesians 4:14 ಎಫೆಸದವರಿಗೆ 4:14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- 1 Corinthians 5:6 1 ಕೊರಿಂಥದವರಿಗೆ 5:6ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?
- 1 Corinthians 8:9 1 ಕೊರಿಂಥದವರಿಗೆ 8:9ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ.
- Acts 4:36 ಅಪೊಸ್ತಲರ ಕೃತ್ಯಗಳು 4:36ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
- Genesis 12:11–13 ಆದಿಕಾಂಡ 12:11–13ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ. ಹೀಗಿರುವದರಿಂದ ಐಗುಪ್ತ್ಯರು ನಿನ್ನನ್ನು ನೋಡಿ--ಈಕೆಯು ಅವನ ಹೆಂಡತಿ ಎಂದು ಹೇಳುವರು. ನನ್ನನ್ನು ಕೊಂದುಹಾಕಿ ನಿನ್ನನ್ನು ಜೀವದಲ್ಲಿ ಉಳಿಸುವರು. ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ಹೇಳಬೇಕು ಎಂದು ಕೇಳಿಕೊಳ್ಳುತ್ತೇನೆ ಅಂದನು.
- Ecclesiastes 10:1 ಪ್ರಸಂಗಿ 10:1ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
- 1 Corinthians 12:2 1 ಕೊರಿಂಥದವರಿಗೆ 12:2ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
- Genesis 27:24 ಆದಿಕಾಂಡ 27:24ಅವನು--ನೀನು ನನ್ನ ಮಗನಾದ ಏಸಾವನೋ ಅಂದಾಗ ಅವನು--ನಾನೇ ಅಂದನು.
- Genesis 26:6–7 ಆದಿಕಾಂಡ 26:6–7ಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು. ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು--ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು--ಆಕೆಯು ನನ್ನ ತಂಗಿ ಅಂದನು.
- Ecclesiastes 7:20 ಪ್ರಸಂಗಿ 7:20ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
Original words (Greek)
- And · G2532καί kaí
- other · G3062λοιποί loipoí
- Jews · G2453Ἰουδαῖος Ioudaîos
- dissembled · G4942συνυποκρίνομαι synypokrínomai
- likewise · G2532καί kaí
- him · G846αὐτός autós
- that · G5620ὥστε hṓste
- Barnabas · G921Βαρνάβας Barnábas
- also · G2532καί kaí
- with · G4879συναπάγω synapágō
- their · G846αὐτός autós
- dissimulation · G5272ὑπόκρισις hypókrisis