Galatians · chapter 2 · verse 14
Galatians 2:14 in Kannada
ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
Avaru suvaarteya satyaarthada prakaara nettage nadeyalillavendu naanu kandaaga ellara munde petranige heliddenandare--neenu yehoodya naagiddu yehoodyarante nadeyade anyajanarante nadeda mele anyajanarige--neevu yehoodyarante nadakollabekendu neenu balaatkaara
Galatians 2:14 in English
- King James Version (KJV)
- But when I saw that they walked not uprightly according to the truth of the gospel, I said unto Peter before [them] all, If thou, being a Jew, livest after the manner of Gentiles, and not as do the Jews, why compellest thou the Gentiles to live as do the Jews?
- World English Bible (WEB)
- But when I saw that they didn’t walk uprightly according to the truth of the Good News, I said to Peter before them all, “If you, being a Jew, live as the Gentiles do, and not as the Jews do, why do you compel the Gentiles to live as the Jews do?
- American Standard Version (ASV)
- But when I saw that they walked not uprightly according to the truth of the gospel, I said unto Cephas before [them] all, If thou, being a Jew, livest as do the Gentiles, and not as do the Jews, how compellest thou the Gentiles to live as do the Jews?
- Bible in Basic English (BBE)
- But when I saw that they were not living uprightly in agreement with the true words of the good news, I said to Cephas before them all, If you, being a Jew, are living like the Gentiles, and not like the Jews, how will you make the Gentiles do the same as the Jews?
- Darby Translation (DBY)
- But when I saw that they do not walk straightforwardly, according to the truth of the glad tidings, I said to Peter before all, If thou, being a Jew, livest as the nations and not as the Jews, how dost thou compel the nations to Judaize?
- Webster's Bible (WBS)
- But when I saw that they walked not uprightly according to the truth of the gospel, I said to Peter before [them] all, If thou, being a Jew, livest after the manner of Gentiles, and not as do the Jews, why compellest thou the Gentiles to live as do the Jews?
- Young's Literal Translation (YLT)
- But when I saw that they are not walking uprightly to the truth of the good news, I said to Peter before all, 'If thou, being a Jew, in the manner of the nations dost live, and not in the manner of the Jews, how the nations dost thou compel to Judaize?
Read in context
- 12ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
- 13ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
- 14ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- 15ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ.
- 16ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
Cross references
- Galatians 2:5 ಗಲಾತ್ಯದವರಿಗೆ 2:5ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
- Acts 10:28 ಅಪೊಸ್ತಲರ ಕೃತ್ಯಗಳು 10:28ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
- Acts 15:10–11 ಅಪೊಸ್ತಲರ ಕೃತ್ಯಗಳು 15:10–11ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ? ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.
- 1 Timothy 5:20 1 ತಿಮೊಥೆಯನಿಗೆ 5:20ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
- Proverbs 2:7 ಜ್ಞಾನೋಕ್ತಿಗಳು 2:7ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.
- Galatians 6:12 ಗಲಾತ್ಯದವರಿಗೆ 6:12ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.
- Acts 15:28–29 ಅಪೊಸ್ತಲರ ಕೃತ್ಯಗಳು 15:28–29ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು. ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Galatians 2:9 ಗಲಾತ್ಯದವರಿಗೆ 2:9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- Acts 15:19–21 ಅಪೊಸ್ತಲರ ಕೃತ್ಯಗಳು 15:19–21ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ. ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು. ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
- Galatians 2:7 ಗಲಾತ್ಯದವರಿಗೆ 2:7ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.
- 1 Timothy 4:3–5 1 ತಿಮೊಥೆಯನಿಗೆ 4:3–5ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ. ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು. ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
Original words (Greek)
- But · G235ἀλλά allá
- when · G3753ὅτε hóte
- saw · G1492εἴδω eídō
- that · G3754ὅτι hóti
- walked · G3716ὀρθοποδέω orthopodéō
- not · G3756οὐ ou
- uprightly · G3716ὀρθοποδέω orthopodéō
- to · G4314πρός prós
- truth · G225ἀλήθεια alḗtheia
- gospel · G2098εὐαγγέλιον euangélion
- said · G2036ἔπω épō
- Peter · G4074Πέτρος Pétros
- before · G1715ἔμπροσθεν émprosthen
- all · G3956πᾶς pâs
- If · G1487εἰ ei
- thou · G4771σύ sý
- being · G5225ὑπάρχω hypárchō
- Jew · G2453Ἰουδαῖος Ioudaîos
- livest · G2198ζάω záō
- Gentiles · G1483ἐθνικῶς ethnikōs
- and · G2532καί kaí
- not · G3756οὐ ou
- Jews · G2452Ἰουδαϊκῶς Ioudaïkōs
- why · G5101τίς tís
- thou · G315ἀναγκάζω anankázō
- Gentiles · G1484ἔθνος éthnos
- Jews · G2450Ἰουδαΐζω Ioudaḯzō