Galatians · chapter 2 · verse 16
Galatians 2:16 in Kannada
ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
Aadare yaavanaadaroo yesu kristana melana nambikeyindale horatu nyaaya pramaanada kriyegalinda neetivantanendu nirna yisalpaduvadillavembadu namage tilidiruvada rinda naavu saha nyaaya pramaanada kriye galindalla, aadare kristana melana nambikeyindale neetivantarendu nirnayi
Galatians 2:16 in English
- King James Version (KJV)
- Knowing that a man is not justified by the works of the law, but by the faith of Jesus Christ, even we have believed in Jesus Christ, that we might be justified by the faith of Christ, and not by the works of the law: for by the works of the law shall no flesh be justified.
- World English Bible (WEB)
- yet knowing that a man is not justified by the works of the law but through faith in Jesus Christ, even we believed in Christ Jesus, that we might be justified by faith in Christ and not by the works of the law, because no flesh will be justified by the works of the law.
- American Standard Version (ASV)
- yet knowing that a man is not justified by the works of the law but through faith in Jesus Christ, even we believed on Christ Jesus, that we might be justified by faith in Christ, and not by the works of the law: because by the works of the law shall no flesh be justified.
- Bible in Basic English (BBE)
- Being conscious that a man does not get righteousness by the works of the law, but through faith in Jesus Christ, we had faith in Christ Jesus, so that we might get righteousness by faith in Christ, and not by the works of the law: because by the works of the law will no flesh get righteousness.
- Darby Translation (DBY)
- but knowing that a man is not justified on the principle of works of law [nor] but by the faith of Jesus Christ, we also have believed on Christ Jesus, that we might be justified on the principle of [the] faith of Christ; and not of works of law; because on the principle of works of law no flesh shall be justified.
- Webster's Bible (WBS)
- Knowing that a man is not justified by the works of the law, but by the faith of Jesus Christ, even we have believed in Jesus Christ, that we may be justified by the faith of Christ, and not by the works of the law: for by the works of the law shall no flesh be justified.
- Young's Literal Translation (YLT)
- having known also that a man is not declared righteous by works of law, if not through the faith of Jesus Christ, also we in Christ Jesus did believe, that we might be declared righteous by the faith of Christ, and not by works of law, wherefore declared righteous by works of law shall be no flesh.'
Read in context
- 14ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- 15ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ.
- 16ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
- 17ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದು ವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸೇವಕನೆಂದು ಹೇಳ ಬೇಕೇನು? ಹಾಗೆ ಎಂದಿಗೂ ಹೇಳಬಾರದು.
- 18ನಾನು ಕೆಡವಿದವುಗಳನ್ನು ತಿರಿಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿಯನ್ನಾಗಿ ಮಾಡಿಕೊಳ್ಳುತ್ತೇನಲ್ಲಾ.
Cross references
- Philippians 3:9 ಫಿಲಿಪ್ಪಿಯವರಿಗೆ 3:9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- Psalm 143:2 ಕೀರ್ತನೆಗಳು 143:2ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
- Romans 3:19–28 ರೋಮಾಪುರದವರಿಗೆ 3:19–28ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು. ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ. ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ. ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ. ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು. ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು. ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ. ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ.
- Romans 9:30 ರೋಮಾಪುರದವರಿಗೆ 9:30ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
- 1 Peter 1:18–21 1 ಪೇತ್ರನು 1:18–21ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ. ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು. ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
- Acts 13:38–39 ಅಪೊಸ್ತಲರ ಕೃತ್ಯಗಳು 13:38–39ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Galatians 3:10–14 ಗಲಾತ್ಯದವರಿಗೆ 3:10–14ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ. ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು. ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ. ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ. ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
- Galatians 3:22–24 ಗಲಾತ್ಯದವರಿಗೆ 3:22–24ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು. ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು. ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು.
- Romans 4:2 ರೋಮಾಪುರದವರಿಗೆ 4:2ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.
- 1 John 2:1–2 1 ಯೋಹಾನನು 2:1–2ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ. ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
Original words (Greek)
- Knowing · G1492εἴδω eídō
- that · G3754ὅτι hóti
- man · G444ἄνθρωπος ánthrōpos
- is · G1344δικαιόω dikaióō
- not · G3756οὐ ou
- justified · G1344δικαιόω dikaióō
- by · G1537ἐκ ek
- works · G2041ἔργον érgon
- law · G3551νόμος nómos
- but · G1437ἐάν eán
- by · G1223διά diá
- faith · G4102πίστις pístis
- Jesus · G2424Ἰησοῦς Iēsoûs
- Christ · G5547Χριστός Christós
- even · G2532καί kaí
- we · G2249ἡμεῖς hēmeîs
- believed · G4100πιστεύω pisteúō
- in · G1519εἰς eis
- Jesus · G2424Ἰησοῦς Iēsoûs
- Christ · G5547Χριστός Christós
- that · G2443ἵνα hína
- justified · G1344δικαιόω dikaióō
- by · G1537ἐκ ek
- faith · G4102πίστις pístis
- Christ · G5547Χριστός Christós
- and · G2532καί kaí
- not · G3756οὐ ou
- by · G1537ἐκ ek
- works · G2041ἔργον érgon
- law · G3551νόμος nómos
- by · G1360διότι dióti
- works · G2041ἔργον érgon
- of · G1537ἐκ ek
- law · G3551νόμος nómos
- shall · G1344δικαιόω dikaióō
- no · G3756οὐ ou
- flesh · G4561σάρξ sárx
- justified · G1344δικαιόω dikaióō