Galatians · chapter 2 · verse 17
Galatians 2:17 in Kannada
ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದು ವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸೇವಕನೆಂದು ಹೇಳ ಬೇಕೇನು? ಹಾಗೆ ಎಂದಿಗೂ ಹೇಳಬಾರದು.
Aadare naavu kristana moolaka neetivantaremba nirnaya hondu vadakke prayatnisuttiruvaaga naavoo paapigalaagi toribandare kristanu paapakke sevakanendu hela bekenu? Haage endigoo helabaaradu.
Galatians 2:17 in English
- King James Version (KJV)
- But if, while we seek to be justified by Christ, we ourselves also are found sinners, [is] therefore Christ the minister of sin? God forbid.
- World English Bible (WEB)
- But if while we sought to be justified in Christ, we ourselves also were found sinners, is Christ a servant of sin? Certainly not!
- American Standard Version (ASV)
- But if, while we sought to be justified in Christ, we ourselves also were found sinners, is Christ a minister of sin? God forbid.
- Bible in Basic English (BBE)
- But if, while we were desiring to get righteousness through Christ, we ourselves were seen to be sinners, is Christ a servant of sin? In no way!
- Darby Translation (DBY)
- Now if in seeking to be justified in Christ we also have been found sinners, then [is] Christ minister of sin? Far be the thought.
- Webster's Bible (WBS)
- But if, while we seek to be justified by Christ, we ourselves also are found sinners, [is] therefore Christ the minister of sin? By no means.
- Young's Literal Translation (YLT)
- And if, seeking to be declared righteous in Christ, we ourselves also were found sinners, [is] then Christ a ministrant of sin? let it not be!
Read in context
- 15ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ.
- 16ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
- 17ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದು ವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸೇವಕನೆಂದು ಹೇಳ ಬೇಕೇನು? ಹಾಗೆ ಎಂದಿಗೂ ಹೇಳಬಾರದು.
- 18ನಾನು ಕೆಡವಿದವುಗಳನ್ನು ತಿರಿಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿಯನ್ನಾಗಿ ಮಾಡಿಕೊಳ್ಳುತ್ತೇನಲ್ಲಾ.
- 19ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.
Cross references
- Romans 6:1–2 ರೋಮಾಪುರದವರಿಗೆ 6:1–2ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ? ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?
- 1 John 3:8–10 1 ಯೋಹಾನನು 3:8–10ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು. ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು. ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
- 1 John 3:5 1 ಯೋಹಾನನು 3:5ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
- Galatians 2:15 ಗಲಾತ್ಯದವರಿಗೆ 2:15ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ.
- Romans 9:30–33 ರೋಮಾಪುರದವರಿಗೆ 9:30–33ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು. ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ. ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ. ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- Romans 11:7 ರೋಮಾಪುರದವರಿಗೆ 11:7ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
- Matthew 1:21 ಮತ್ತಾಯನು 1:21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
- Hebrews 7:24–28 ಇಬ್ರಿಯರಿಗೆ 7:24–28ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ. ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ. ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ. ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ. ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Hebrews 8:2 ಇಬ್ರಿಯರಿಗೆ 8:2ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.
- Galatians 3:21 ಗಲಾತ್ಯದವರಿಗೆ 3:21ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು.
- Romans 3:6 ರೋಮಾಪುರದವರಿಗೆ 3:6ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು?
- Romans 3:4 ರೋಮಾಪುರದವರಿಗೆ 3:4ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
Original words (Greek)
- But · G1161δέ dé
- if · G1487εἰ ei
- seek · G2212ζητέω zētéō
- justified · G1344δικαιόω dikaióō
- by · G1722ἐν en
- Christ · G5547Χριστός Christós
- ourselves · G846αὐτός autós
- also · G2532καί kaí
- found · G2147εὑρίσκω heurískō
- sinners · G268ἁμαρτωλός hamartōlós
- therefore · G687ἆρα âra
- Christ · G5547Χριστός Christós
- minister · G1249διάκονος diákonos
- sin · G266ἁμαρτία hamartía
- forbid · G1096γίνομαι gínomai