Galatians · chapter 2 · verse 18
Galatians 2:18 in Kannada
ನಾನು ಕೆಡವಿದವುಗಳನ್ನು ತಿರಿಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿಯನ್ನಾಗಿ ಮಾಡಿಕೊಳ್ಳುತ್ತೇನಲ್ಲಾ.
Naanu kedavidavugalannu tirigi kattidare nannannu naane aparaadhiyannaagi maadikolluttenallaa.
Galatians 2:18 in English
- King James Version (KJV)
- For if I build again the things which I destroyed, I make myself a transgressor.
- World English Bible (WEB)
- For if I build up again those things which I destroyed, I prove myself a law-breaker.
- American Standard Version (ASV)
- For if I build up again those things which I destroyed, I prove myself a transgressor.
- Bible in Basic English (BBE)
- For if I put up again those things which I gave to destruction, I am seen to be a wrongdoer.
- Darby Translation (DBY)
- For if the things I have thrown down, these I build again, I constitute myself a transgressor.
- Webster's Bible (WBS)
- For if I build again the things which I destroyed, I make myself a transgressor.
- Young's Literal Translation (YLT)
- for if the things I threw down, these again I build up, a transgressor I set myself forth;
Read in context
- 16ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
- 17ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದು ವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸೇವಕನೆಂದು ಹೇಳ ಬೇಕೇನು? ಹಾಗೆ ಎಂದಿಗೂ ಹೇಳಬಾರದು.
- 18ನಾನು ಕೆಡವಿದವುಗಳನ್ನು ತಿರಿಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿಯನ್ನಾಗಿ ಮಾಡಿಕೊಳ್ಳುತ್ತೇನಲ್ಲಾ.
- 19ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.
- 20ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
Cross references
- Galatians 4:9–12 ಗಲಾತ್ಯದವರಿಗೆ 4:9–12ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ? ನೀವು ಆಯಾ ದಿನ ಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ. ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ. ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ.
- Galatians 2:4–5 ಗಲಾತ್ಯದವರಿಗೆ 2:4–5ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು. ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
- Galatians 2:12–16 ಗಲಾತ್ಯದವರಿಗೆ 2:12–16ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ. ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
- Romans 14:15 ರೋಮಾಪುರದವರಿಗೆ 14:15ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
- Galatians 2:21 ಗಲಾತ್ಯದವರಿಗೆ 2:21ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- 1 Corinthians 8:11–12 1 ಕೊರಿಂಥದವರಿಗೆ 8:11–12ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ? ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
- Galatians 5:11 ಗಲಾತ್ಯದವರಿಗೆ 5:11ಸಹೋದರರೇ, ನಾನಾದರೋ ಸುನ್ನತಿಯಾಗ ಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ನಿಂತು ಹೋಯಿ ತಲ್ಲಾ?