Galatians · chapter 2 · verse 3
Galatians 2:3 in Kannada
ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.
Nanna joteyallidda teetanu greekanaagiddaroo avanige sunnatiyaagabekendu yaaroo balaatkaara maada lilla.
Galatians 2:3 in English
- King James Version (KJV)
- But neither Titus, who was with me, being a Greek, was compelled to be circumcised:
- World English Bible (WEB)
- But not even Titus, who was with me, being a Greek, was compelled to be circumcised.
- American Standard Version (ASV)
- But not even Titus who was with me, being a Greek, was compelled to be circumcised:
- Bible in Basic English (BBE)
- But not even Titus who was with me, being a Greek, was made to undergo circumcision:
- Darby Translation (DBY)
- (but neither was Titus, who was with me, being a Greek, compelled to be circumcised;)
- Webster's Bible (WBS)
- But neither Titus, who was with me, being a Greek, was compelled to be circumcised:
- Young's Literal Translation (YLT)
- but not even Titus, who [is] with me, being a Greek, was compelled to be circumcised —
Read in context
- 1ಹದಿನಾಲ್ಕು ವರುಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ತಿರಿಗಿ ಯೆರೂಸಲೇಮಿಗೆ ಹೋದೆನು.
- 2ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
- 3ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.
- 4ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
- 5ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
Cross references
- Galatians 5:2–6 ಗಲಾತ್ಯದವರಿಗೆ 5:2–6ಇಗೋ, ಪೌಲನೆಂಬ ನಾನು ನಿಮಗೆ ಹೇಳುವದೇನಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನು ಪ್ರಯೋಜನವಿಲ್ಲ. ಯಾಕಂದರೆ ಸುನ್ನತಿ ಮಾಡಿಸಿಕೊಳ್ಳುವ ಪ್ರತಿ ಯೊಬ್ಬನು ನ್ಯಾಯಪ್ರಮಾಣವನ್ನೆಲ್ಲಾ ಕೈಕೊಳ್ಳುವ ಹಂಗಿನಲ್ಲಿದ್ದಾನೆ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ. ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ. ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ. ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- Acts 16:3 ಅಪೊಸ್ತಲರ ಕೃತ್ಯಗಳು 16:3ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.
- 1 Corinthians 9:20–21 1 ಕೊರಿಂಥದವರಿಗೆ 9:20–21ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.
- 2 Corinthians 2:13 2 ಕೊರಿಂಥದವರಿಗೆ 2:13ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.
- Acts 15:24 ಅಪೊಸ್ತಲರ ಕೃತ್ಯಗಳು 15:24ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ