Galatians · chapter 2 · verse 4
Galatians 2:4 in Kannada
ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
Kallatanadinda serikonda sullu saho dararu nammannu daasatvadolage sikkisabekendu krista yesuvinalli namage dorakiruva svaatantrya vannu goodhavaagi vichaarisuvadakke marasikondu bandavaru.
Galatians 2:4 in English
- King James Version (KJV)
- And that because of false brethren unawares brought in, who came in privily to spy out our liberty which we have in Christ Jesus, that they might bring us into bondage:
- World English Bible (WEB)
- This was because of the false brothers secretly brought in, who stole in to spy out our liberty which we have in Christ Jesus, that they might bring us into bondage,
- American Standard Version (ASV)
- and that because of the false brethren privily brought in, who came in privily to spy out our liberty which we have in Christ Jesus, that they might bring us into bondage:
- Bible in Basic English (BBE)
- And that because of the false brothers let in secretly, who came searching out our free condition which we have in Christ Jesus, so that they might make servants of us;
- Darby Translation (DBY)
- and [it was] on account of the false brethren brought in surreptitiously, who came in surreptitiously to spy out our liberty which we have in Christ Jesus, that they might bring us into bondage;
- Webster's Bible (WBS)
- And that because of false brethren unawares brought in, who came in privately to spy out our liberty which we have in Christ Jesus, that they might bring us into bondage:
- Young's Literal Translation (YLT)
- and [that] because of the false brethren brought in unawares, who did come in privily to spy out our liberty that we have in Christ Jesus, that us they might bring under bondage,
Read in context
- 2ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
- 3ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.
- 4ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
- 5ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
- 6ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
Cross references
- Galatians 5:1 ಗಲಾತ್ಯದವರಿಗೆ 5:1ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
- Jude 1:4 ಯೂದನು 1:4ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
- 2 Peter 2:1–2 2 ಪೇತ್ರನು 2:1–2ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- Galatians 5:12–13 ಗಲಾತ್ಯದವರಿಗೆ 5:12–13ನಿಮ್ಮನ್ನು ಕಳವಳಪಡಿಸುವವರು ಛೇದಿಸ ಲ್ಪಡುವದೇ ನನ್ನ ಇಷ್ಟ. ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
- 2 Corinthians 11:26 2 ಕೊರಿಂಥದವರಿಗೆ 11:26ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.
- Galatians 4:9–10 ಗಲಾತ್ಯದವರಿಗೆ 4:9–10ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ? ನೀವು ಆಯಾ ದಿನ ಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ.
- Galatians 4:3 ಗಲಾತ್ಯದವರಿಗೆ 4:3ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು.
- 2 Peter 2:19 2 ಪೇತ್ರನು 2:19ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
- 2 Corinthians 11:20 2 ಕೊರಿಂಥದವರಿಗೆ 11:20ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ.
- 2 Timothy 3:6 2 ತಿಮೊಥೆಯನಿಗೆ 3:6ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ.
- Galatians 4:25 ಗಲಾತ್ಯದವರಿಗೆ 4:25ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
Original words (Greek)
- that · G1161δέ dé
- of · G1223διά diá
- brethren · G5569ψευδάδελφος pseudádelphos
- in · G3920παρείσακτος pareísaktos
- who · G3748ὅστις hóstis
- privily · G3922παρεισέρχομαι pareisérchomai
- out · G2684κατασκοπέω kataskopéō
- our · G2257ἡμῶν hēmōn
- liberty · G1657ἐλευθερία eleuthería
- which · G3739ὅς hós
- have · G2192ἔχω échō
- in · G1722ἐν en
- Christ · G5547Χριστός Christós
- Jesus · G2424Ἰησοῦς Iēsoûs
- that · G2443ἵνα hína
- bring · G2615καταδουλόω katadoulóō
- us · G2248ἡμᾶς hēmâs
- bondage · G2615καταδουλόω katadoulóō