Galatians · chapter 2 · verse 5
Galatians 2:5 in Kannada
ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
Suvaarteya satyaarthavu nimmalli sthiravaagirabekendu naavu avarige vashavaaguvadakke ondu galigeyaadaroo sammatipadalilla.
Galatians 2:5 in English
- King James Version (KJV)
- To whom we gave place by subjection, no, not for an hour; that the truth of the gospel might continue with you.
- World English Bible (WEB)
- to whom we gave no place in the way of subjection, not for an hour, that the truth of the Good News might continue with you.
- American Standard Version (ASV)
- to whom we gave place in the way of subjection, no, not for an hour; that the truth of the gospel might continue with you.
- Bible in Basic English (BBE)
- To whom we gave way not even for an hour; so that the true words of the good news might still be with you.
- Darby Translation (DBY)
- to whom we yielded in subjection not even for an hour, that the truth of the glad tidings might remain with you.
- Webster's Bible (WBS)
- To whom we gave place by subjection, no, not for an hour; that the truth of the gospel might continue with you.
- Young's Literal Translation (YLT)
- to whom not even for an hour we gave place by subjection, that the truth of the good news might remain to you.
Read in context
- 3ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.
- 4ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
- 5ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
- 6ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
- 7ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.
Cross references
- Galatians 4:16 ಗಲಾತ್ಯದವರಿಗೆ 4:16ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳು ವದರಿಂದ ನಿಮಗೆ ಶತ್ರುವಾಗಿದ್ದೇನೋ?
- Galatians 2:14 ಗಲಾತ್ಯದವರಿಗೆ 2:14ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- Colossians 2:4–8 ಕೊಲೊಸ್ಸೆಯವರಿಗೆ 2:4–8ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂದು ನಾನು ಇದನ್ನು ಹೇಳುತ್ತೇನೆ. ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ. ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ. ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ. ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
- Galatians 3:1–2 ಗಲಾತ್ಯದವರಿಗೆ 3:1–2ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ? ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?
- Ephesians 1:13 ಎಫೆಸದವರಿಗೆ 1:13ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
- Jude 1:3 ಯೂದನು 1:3ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
- Colossians 1:5 ಕೊಲೊಸ್ಸೆಯವರಿಗೆ 1:5ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
- Acts 15:2 ಅಪೊಸ್ತಲರ ಕೃತ್ಯಗಳು 15:2ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.