Galatians · chapter 2 · verse 6
Galatians 2:6 in Kannada
ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
Aadare maanishtharenisikondavarinda nanagenoo doreya lilla; (avaru enthava raagiddaroo nanage lakshyavilla; devaru pakshapaatiyalla). Yaakandare maanishtharenisi kondavaru nanage hechchenoo koodisalilla.
Galatians 2:6 in English
- King James Version (KJV)
- But of these who seemed to be somewhat, (whatsoever they were, it maketh no matter to me: God accepteth no man’s person:) for they who seemed [to be somewhat] in conference added nothing to me:
- World English Bible (WEB)
- But from those who were reputed to be important—whatever they were, it makes no difference to me; God doesn’t show partiality to man—they, I say, who were respected imparted nothing to me,
- American Standard Version (ASV)
- But from those who were reputed to be somewhat (whatsoever they were, it maketh no matter to me: God accepteth not man’s person)—they, I say, who were of repute imparted nothing to me:
- Bible in Basic English (BBE)
- But from those who seemed to be important (whatever they were has no weight with me: God does not take man's person into account): those who seemed to be important gave nothing new to me;
- Darby Translation (DBY)
- But from those who were conspicuous as being somewhat — whatsoever they were, it makes no difference to me: God does not accept man's person; for to me those who were conspicuous communicated nothing;
- Webster's Bible (WBS)
- But of these, who seemed to be somewhat, (whatever they were, it maketh no matter to me: God accepteth no man's person:) for they who seemed [to be somewhat] , in conference added nothing to me:
- Young's Literal Translation (YLT)
- And from those who were esteemed to be something — whatever they were then, it maketh no difference to me — the face of man God accepteth not, for — to me those esteemed did add nothing,
Read in context
- 4ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
- 5ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
- 6ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
- 7ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.
- 8ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು.
Cross references
- Galatians 2:2 ಗಲಾತ್ಯದವರಿಗೆ 2:2ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
- Acts 10:34 ಅಪೊಸ್ತಲರ ಕೃತ್ಯಗಳು 10:34ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
- Romans 2:11 ರೋಮಾಪುರದವರಿಗೆ 2:11ದೇವರಲ್ಲಿ ಪಕ್ಷಪಾತವಿಲ್ಲ.
- 2 Corinthians 12:11 2 ಕೊರಿಂಥದವರಿಗೆ 12:11ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
- Galatians 6:3 ಗಲಾತ್ಯದವರಿಗೆ 6:3ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
- 2 Corinthians 11:5 2 ಕೊರಿಂಥದವರಿಗೆ 11:5ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
- 1 Peter 1:17 1 ಪೇತ್ರನು 1:17ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
- Mark 12:14 ಮಾರ್ಕನು 12:14ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
- Hebrews 13:17 ಇಬ್ರಿಯರಿಗೆ 13:17ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
- 2 Corinthians 11:21–23 2 ಕೊರಿಂಥದವರಿಗೆ 11:21–23ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ. ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು; ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
- Job 32:17–22 ಯೋಬನು 32:17–22ನಾನು ನನ್ನ ಪಾಲಾಗಿ ಉತ್ತರ ಕೊಡುವೆನು: ನಾನೇ ನನ್ನ ಅಭಿಪ್ರಾಯ ತಿಳಿಸುವೆನು. ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ. ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ. ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು. ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ? ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
- Luke 20:21 ಲೂಕನು 20:21ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
Original words (Greek)
- But · G1161δέ dé
- of · G575ἀπό apó
- who · G3588ὁ ho
- seemed · G1380δοκέω dokéō
- be · G1511εἶναι eînai
- somewhat · G5100τὶς tìs
- whatsoever · G3697ὁποῖος hopoîos
- were · G2258ἦν ēn
- maketh · G1308διαφέρω diaphérō
- no · G3762οὐδείς oudeís
- matter · G1308διαφέρω diaphérō
- me · G3427μοί moí
- God · G2316θεός theós
- accepteth · G2983λαμβάνω lambánō
- no · G3756οὐ ou
- man’s · G444ἄνθρωπος ánthrōpos
- person · G4383πρόσωπον prósōpon
- for · G1063γάρ gár
- who · G3588ὁ ho
- seemed · G1380δοκέω dokéō
- added · G4323προσανατίθημι prosanatíthēmi
- nothing · G3762οὐδείς oudeís
- me · G1698ἐμοί emoí