Skip to content
ThuthiThuthiThuthi
Galatians · chapter 2 · verse 8

Galatians 2:8 in Kannada

ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು.

Sunnatiyaadavarige petrana apostalatanavu parinaamavannuntu maaduva haage maadidaatane anya janarige nanna apostalatanavu shaktiyulladdaagiruvante maadi ddannu avaru kandaru.

Galatians 2:8 in English

King James Version (KJV)
(For he that wrought effectually in Peter to the apostleship of the circumcision, the same was mighty in me toward the Gentiles:)
World English Bible (WEB)
for he who worked through Peter in the apostleship with the circumcised also worked through me with the Gentiles—
American Standard Version (ASV)
(for he that wrought for Peter unto the apostleship of the circumcision wrought for me also unto the Gentiles);
Bible in Basic English (BBE)
(Because he who was working in Peter as the Apostle of the circumcision was working no less in me among the Gentiles);
Darby Translation (DBY)
(for he that wrought in Peter for [the] apostleship of the circumcision wrought also in me towards the Gentiles,)
Webster's Bible (WBS)
(For he that wrought effectually in Peter to the apostleship of the circumcision, the same was mighty in me towards the Gentiles:)
Young's Literal Translation (YLT)
for He who did work with Peter to the apostleship of the circumcision, did work also in me in regard to the nations,

Read in context

  1. 6ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
  2. 7ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.
  3. 8ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು.
  4. 9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
  5. 10ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.
Read all of Galatians 2

Cross references

Original words (Greek)

Galatians 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.