Galatians · chapter 2 · verse 9
Galatians 2:9 in Kannada
ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
Stambhagalendu kaanisi kondiruva yaakoba kepha yohaanaru nanage dayapaalisiruva krupeyannu tilidukondu anyo nyateyannu torisuvadakkaagi nanagoo baarnaba nigoo balagaikottu --taavu sunnatiyavara baligoo naavu anyajanara baligoo hoguvadakke heli daru.
Galatians 2:9 in English
- King James Version (KJV)
- And when James, Cephas, and John, who seemed to be pillars, perceived the grace that was given unto me, they gave to me and Barnabas the right hands of fellowship; that we [should go] unto the heathen, and they unto the circumcision.
- World English Bible (WEB)
- and when they perceived the grace that was given to me, James and Cephas and John, those who were reputed to be pillars, gave to Barnabas and me the right hand of fellowship, that we should go to the Gentiles, and they to the circumcision.
- American Standard Version (ASV)
- and when they perceived the grace that was given unto me, James and Cephas and John, they who were reputed to be pillars, gave to me and Barnabas the right hands of fellowship, that we should go unto the Gentiles, and they unto the circumcision;
- Bible in Basic English (BBE)
- When they saw the grace which was given to me, James and Cephas and John, who had the name of being pillars, gave to me and Barnabas their right hands as friends so that we might go to the Gentiles, and they to the circumcision;
- Darby Translation (DBY)
- and recognising the grace given to me, James and Cephas and John, who were conspicuous as being pillars, gave to me and Barnabas [the] right hands of fellowship, that we [should go] to the nations, and they to the circumcision;
- Webster's Bible (WBS)
- And when James, Cephas, and John, who seemed to be pillars, perceived the grace that was given to me, they gave to me and Barnabas the right hands of fellowship; that we [should go] to the heathen, and they to the circumcision.
- Young's Literal Translation (YLT)
- and having known the grace that was given to me, James, and Cephas, and John, who were esteemed to be pillars, a right hand of fellowship they did give to me, and to Barnabas, that we to the nations, and they to the circumcision [may go],
Read in context
- 7ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.
- 8ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು.
- 9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- 10ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.
- 11ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
Cross references
- Romans 12:3 ರೋಮಾಪುರದವರಿಗೆ 12:3ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
- Revelation 3:12 ಪ್ರಕಟನೆ 3:12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
- Ephesians 3:8 ಎಫೆಸದವರಿಗೆ 3:8ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- Galatians 2:2 ಗಲಾತ್ಯದವರಿಗೆ 2:2ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
- Galatians 2:6–7 ಗಲಾತ್ಯದವರಿಗೆ 2:6–7ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ. ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.
- Revelation 21:14–20 ಪ್ರಕಟನೆ 21:14–20ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು. ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು. ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ. ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ. ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ. ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ. ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ.
- 1 John 1:3 1 ಯೋಹಾನನು 1:3ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
- Acts 15:22–30 ಅಪೊಸ್ತಲರ ಕೃತ್ಯಗಳು 15:22–30ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ; ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ ನಮ್ಮ ಪ್ರಿಯ ಬಾರ್ನಬ ಸೌಲರ ಜೊತೆಯಲ್ಲಿ ನಾವು ಆರಿಸಿಕೊಂಡವರನ್ನು ನಿಮ್ಮ ಬಳಿಗೆ ಕಳುಹಿ ಸುವದು ಯುಕ್ತವೆಂದು ನಮಗೆ ತೋಚಿತು. ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ. ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು. ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ. ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.
- Romans 1:5 ರೋಮಾಪುರದವರಿಗೆ 1:5ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
- Galatians 2:11–14 ಗಲಾತ್ಯದವರಿಗೆ 2:11–14ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- 1 Peter 4:10–11 1 ಪೇತ್ರನು 4:10–11ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ. ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- Acts 15:7 ಅಪೊಸ್ತಲರ ಕೃತ್ಯಗಳು 15:7ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.
Original words (Greek)
- And · G2532καί kaí
- James · G2385Ἰάκωβος Iákōbos
- Cephas · G2786Κηφᾶς Kēphâs
- and · G2532καί kaí
- John · G2491Ἰωάννης Iōánnēs
- who · G3588ὁ ho
- seemed · G1380δοκέω dokéō
- be · G1511εἶναι eînai
- pillars · G4769στῦλος stŷlos
- perceived · G1097γινώσκω ginṓskō
- grace · G5485χάρις cháris
- that · G3588ὁ ho
- given · G1325δίδωμι dídōmi
- me · G3427μοί moí
- gave · G1325δίδωμι dídōmi
- me · G1698ἐμοί emoí
- and · G2532καί kaí
- Barnabas · G921Βαρνάβας Barnábas
- hands · G1188δεξιός dexiós
- fellowship · G2842κοινωνία koinōnía
- that · G2443ἵνα hína
- we · G2249ἡμεῖς hēmeîs
- unto · G1519εἰς eis
- heathen · G1484ἔθνος éthnos
- and · G1161δέ dé
- they · G846αὐτός autós
- unto · G1519εἰς eis
- circumcision · G4061περιτομή peritomḗ