Galatians · chapter 3 · verse 10
Galatians 3:10 in Kannada
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
Nyaaya pramaanada kriyegalannu aadhaara maadikolluvava rellaroo shaapaadheenaraagiddaare. Hegandare, nyaaya pramaanada granthadolage barediruvavugalannellaa nityavoo kaikolladiruva pratiyobbanu shaapagrasta nendu baredade.
Galatians 3:10 in English
- King James Version (KJV)
- For as many as are of the works of the law are under the curse: for it is written, Cursed [is] every one that continueth not in all things which are written in the book of the law to do them.
- World English Bible (WEB)
- For as many as are of the works of the law are under a curse. For it is written, “Cursed is everyone who doesn’t continue in all things that are written in the book of the law, to do them.”
- American Standard Version (ASV)
- For as many as are of the works of the law are under a curse: for it is written, Cursed is every one who continueth not in all things that are written in the book of the law, to do them.
- Bible in Basic English (BBE)
- For all who are of the works of the law are under a curse: because it is said in the Writings, A curse is on everyone who does not keep on doing all the things which are ordered in the book of the law.
- Darby Translation (DBY)
- For as many as are on the principle of works of law are under curse. For it is written, Cursed is every one who does not continue in all things which [are] written in the book of the law to do them;
- Webster's Bible (WBS)
- For as many as are of the works of the law, are under the curse: for it is written, Accursed [is] every one that continueth not in all things which are written in the book of the law to do them.
- Young's Literal Translation (YLT)
- for as many as are of works of law are under a curse, for it hath been written, 'Cursed [is] every one who is not remaining in all things that have been written in the Book of the Law — to do them,'
Read in context
- 8ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
- 9ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ.
- 10ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
- 11ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು.
- 12ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ.
Cross references
- Deuteronomy 27:26 ಧರ್ಮೋಪದೇಶಕಾಂಡ 27:26ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
- Romans 8:7 ರೋಮಾಪುರದವರಿಗೆ 8:7ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
- Romans 3:19–20 ರೋಮಾಪುರದವರಿಗೆ 3:19–20ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು. ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
- Deuteronomy 11:26–28 ಧರ್ಮೋಪದೇಶಕಾಂಡ 11:26–28ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ. ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು. ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.
- James 2:9–11 ಯಾಕೋಬನು 2:9–11ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ. ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ. ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
- Jeremiah 11:3 ಯೆರೆಮೀಯ 11:3ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
- Romans 4:15 ರೋಮಾಪುರದವರಿಗೆ 4:15ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
- Galatians 2:16 ಗಲಾತ್ಯದವರಿಗೆ 2:16ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
- Romans 6:23 ರೋಮಾಪುರದವರಿಗೆ 6:23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Romans 7:9–13 ರೋಮಾಪುರದವರಿಗೆ 7:9–13ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು. ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು. ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು; ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ. ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
- Ezekiel 18:4 ಯೆಹೆಜ್ಕೇಲನು 18:4ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.
- Luke 18:9–13 ಲೂಕನು 18:9–13ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು. ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು. ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು. ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
Original words (Greek)
- For · G1063γάρ gár
- as · G3745ὅσος hósos
- are · G1526εἰσί eisí
- of · G1537ἐκ ek
- works · G2041ἔργον érgon
- law · G3551νόμος nómos
- are · G1526εἰσί eisí
- under · G5259ὑπό hypó
- curse · G2671κατάρα katára
- for · G1063γάρ gár
- written · G1125γράφω gráphō
- Cursed · G1944ἐπικατάρατος epikatáratos
- one · G3956πᾶς pâs
- that · G3739ὅς hós
- continueth · G1696ἐμμένω emménō
- not · G3756οὐ ou
- in · G1722ἐν en
- things · G3956πᾶς pâs
- which · G3588ὁ ho
- written · G1125γράφω gráphō
- in · G1722ἐν en
- book · G975βιβλίον biblíon
- law · G3551νόμος nómos
- do · G4160ποιέω poiéō
- them · G846αὐτός autós