Skip to content
ThuthiThuthiThuthi
Galatians · chapter 3 · verse 13

Galatians 3:13 in Kannada

ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.

Kristanu namma nimitta shaapavaagi maadalpattu nyaayapramaanada shaapadolaginda nammannu bidisidanu. Yaakandare--marakke toogahaakalpatta pratiyobbanu shaapagrastanu endu baredadeyallaa.

Galatians 3:13 in English

King James Version (KJV)
Christ hath redeemed us from the curse of the law, being made a curse for us: for it is written, Cursed [is] every one that hangeth on a tree:
World English Bible (WEB)
Christ redeemed us from the curse of the law, having become a curse for us. For it is written, “Cursed is everyone who hangs on a tree,”
American Standard Version (ASV)
Christ redeemed us from the curse of the law, having become a curse for us; for it is written, Cursed is every one that hangeth on a tree:
Bible in Basic English (BBE)
Christ has made us free from the curse of the law, having become a curse for us: because it is said in the Writings, A curse on everyone who is put to death by hanging on a tree:
Darby Translation (DBY)
Christ has redeemed us out of the curse of the law, having become a curse for us, (for it is written, Cursed [is] every one hanged upon a tree,)
Webster's Bible (WBS)
Christ hath redeemed us from the curse of the law, being made a curse for us: for it is written, Accursed [is] every one that hangeth on a tree:
Young's Literal Translation (YLT)
Christ did redeem us from the curse of the law, having become for us a curse, for it hath been written, 'Cursed is every one who is hanging on a tree,'

Read in context

  1. 11ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು.
  2. 12ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ.
  3. 13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
  4. 14ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
  5. 15ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
Read all of Galatians 3

Cross references

Original words (Greek)

Galatians 3:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.