Galatians · chapter 3 · verse 14
Galatians 3:14 in Kannada
ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
Abrahaamanige untaada aasheervaadavu yesu kristana moolaka aanyajanarige untaagu vante devaru vaagdaana maadida aatmanu namage nambikeya moolaka dorakuvantaayitu.
Galatians 3:14 in English
- King James Version (KJV)
- That the blessing of Abraham might come on the Gentiles through Jesus Christ; that we might receive the promise of the Spirit through faith.
- World English Bible (WEB)
- that the blessing of Abraham might come on the Gentiles through Christ Jesus, that we might receive the promise of the Spirit through faith.
- American Standard Version (ASV)
- that upon the Gentiles might come the blessing of Abraham in Christ Jesus; that we might receive the promise of the Spirit through faith.
- Bible in Basic English (BBE)
- So that on the Gentiles might come the blessing of Abraham in Christ Jesus; in order that we through faith might have the Spirit which God had undertaken to give.
- Darby Translation (DBY)
- that the blessing of Abraham might come to the nations in Christ Jesus, that we might receive the promise of the Spirit through faith.
- Webster's Bible (WBS)
- That the blessing of Abraham might come on the Gentiles through Jesus Christ; that we might receive the promise of the Spirit through faith.
- Young's Literal Translation (YLT)
- that to the nations the blessing of Abraham may come in Christ Jesus, that the promise of the Spirit we may receive through the faith.
Read in context
- 12ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ.
- 13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- 14ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
- 15ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
- 16ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
Cross references
- Galatians 3:28–29 ಗಲಾತ್ಯದವರಿಗೆ 3:28–29ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ. ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- 1 Corinthians 12:13 1 ಕೊರಿಂಥದವರಿಗೆ 12:13ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
- Ephesians 2:18 ಎಫೆಸದವರಿಗೆ 2:18ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
- Ezekiel 36:26–27 ಯೆಹೆಜ್ಕೇಲನು 36:26–27ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Galatians 3:2 ಗಲಾತ್ಯದವರಿಗೆ 3:2ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?
- Ezekiel 11:19 ಯೆಹೆಜ್ಕೇಲನು 11:19ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
- Acts 2:33 ಅಪೊಸ್ತಲರ ಕೃತ್ಯಗಳು 2:33ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
- Romans 8:26–27 ರೋಮಾಪುರದವರಿಗೆ 8:26–27ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ. ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
- Genesis 12:2–3 ಆದಿಕಾಂಡ 12:2–3ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ. ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
- Romans 8:9–16 ರೋಮಾಪುರದವರಿಗೆ 8:9–16ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ. ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ. ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು. ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ. ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ. ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ. ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ. ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
- 1 Timothy 2:4–6 1 ತಿಮೊಥೆಯನಿಗೆ 2:4–6ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ. ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ; ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
- 1 Peter 1:22 1 ಪೇತ್ರನು 1:22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
Original words (Greek)
- That · G2443ἵνα hína
- blessing · G2129εὐλογία eulogía
- Abraham · G11Ἀβραάμ Abraám
- come · G1096γίνομαι gínomai
- on · G1519εἰς eis
- Gentiles · G1484ἔθνος éthnos
- through · G1722ἐν en
- Jesus · G2424Ἰησοῦς Iēsoûs
- Christ · G5547Χριστός Christós
- that · G2443ἵνα hína
- receive · G2983λαμβάνω lambánō
- promise · G1860ἐπαγγελία epangelía
- Spirit · G4151πνεῦμα pneûma
- through · G1223διά diá
- faith · G4102πίστις pístis