Skip to content
ThuthiThuthiThuthi
Galatians · chapter 3 · verse 15

Galatians 3:15 in Kannada

ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.

Sahodarare, manushya reetiyalli naanu maatanaaduttene. Sthirapadisida ondu odambadike yu kevala manushyanadaagiddaroo adannu yaaroo raddu maaduvadilla illave adakke hechchenoo koodisuvadilla.

Galatians 3:15 in English

King James Version (KJV)
Brethren, I speak after the manner of men; Though [it be] but a man’s covenant, yet [if it be] confirmed, no man disannulleth, or addeth thereto.
World English Bible (WEB)
Brothers, speaking of human terms, though it is only a man’s covenant, yet when it has been confirmed, no one makes it void or adds to it.
American Standard Version (ASV)
Brethren, I speak after the manner of men: Though it be but a man’s covenant, yet when it hath been confirmed, no one maketh it void, or addeth thereto.
Bible in Basic English (BBE)
Brothers, as men would say, even a man's agreement, when it has been made certain, may not be put on one side, or have additions made to it.
Darby Translation (DBY)
Brethren, (I speak according to man,) even man's confirmed covenant no one sets aside, or adds other dispositions to.
Webster's Bible (WBS)
Brethren, I speak after the manner of men; Though it is but a man's covenant, yet [if it is] confirmed, no man disannulleth or addeth to it.
Young's Literal Translation (YLT)
Brethren, as a man I say [it], even of man a confirmed covenant no one doth make void or doth add to,

Read in context

  1. 13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
  2. 14ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
  3. 15ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
  4. 16ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
  5. 17ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
Read all of Galatians 3

Cross references

Original words (Greek)

Galatians 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.