Galatians · chapter 3 · verse 16
Galatians 3:16 in Kannada
ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
Devaru abrahaamanigoo avana santatigoo vaagdaanagalannu maadidanu; aatanu--ninna santatigalige endu heli anekarannu soochisade--ninna santatige endu heli obbananne soochisuttaane. Aa obbaatanu kristane.
Galatians 3:16 in English
- King James Version (KJV)
- Now to Abraham and his seed were the promises made. He saith not, And to seeds, as of many; but as of one, And to thy seed, which is Christ.
- World English Bible (WEB)
- Now the promises were spoken to Abraham and to his offspring. He doesn’t say, “To descendants”, as of many, but as of one, “To your offspring”, which is Christ.
- American Standard Version (ASV)
- Now to Abraham were the promises spoken, and to his seed. He saith not, And to seeds, as of many; but as of one, And to thy seed, which is Christ.
- Bible in Basic English (BBE)
- Now to Abraham were the undertakings given, and to his seed. He says not, And to seeds, as of a great number; but as of one, he says, And to your seed, which is Christ.
- Darby Translation (DBY)
- But to Abraham were the promises addressed, and to his seed: he does not say, And to seeds, as of many; but as of one, And to thy seed; which is Christ.
- Webster's Bible (WBS)
- Now to Abraham and his seed were the promises made. He saith not, And to seeds, as of many; but as of one, And to thy seed, which is Christ.
- Young's Literal Translation (YLT)
- and to Abraham were the promises spoken, and to his seed; He doth not say, 'And to seeds,' as of many, but as of one, 'And to thy seed,' which is Christ;
Read in context
- 14ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
- 15ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
- 16ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
- 17ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
- 18ಆ ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
Cross references
- Genesis 17:7–8 ಆದಿಕಾಂಡ 17:7–8ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ. ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Romans 4:13 ರೋಮಾಪುರದವರಿಗೆ 4:13ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
- Luke 1:55 ಲೂಕನು 1:55ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
- Genesis 22:17–18 ಆದಿಕಾಂಡ 22:17–18ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು. ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
- Galatians 3:27–29 ಗಲಾತ್ಯದವರಿಗೆ 3:27–29ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ. ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ. ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Romans 4:16 ರೋಮಾಪುರದವರಿಗೆ 4:16ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
- Genesis 12:7 ಆದಿಕಾಂಡ 12:7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- Genesis 26:3–4 ಆದಿಕಾಂಡ 26:3–4ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು. ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
- Genesis 28:13–14 ಆದಿಕಾಂಡ 28:13–14ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು. ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
- Galatians 3:8 ಗಲಾತ್ಯದವರಿಗೆ 3:8ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
- Genesis 12:3 ಆದಿಕಾಂಡ 12:3ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
- Acts 3:25 ಅಪೊಸ್ತಲರ ಕೃತ್ಯಗಳು 3:25ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
Original words (Greek)
- Now · G1161δέ dé
- Abraham · G11Ἀβραάμ Abraám
- and · G2532καί kaí
- his · G846αὐτός autós
- seed · G4690σπέρμα spérma
- were · G4483ῥέω rhéō
- promises · G1860ἐπαγγελία epangelía
- made · G4483ῥέω rhéō
- saith · G3004λέγω légō
- not · G3756οὐ ou
- And · G2532καί kaí
- seeds · G4690σπέρμα spérma
- as · G5613ὡς hōs
- of · G1909ἐπί epí
- many · G4183πολύς polýs
- but · G235ἀλλά allá
- as · G5613ὡς hōs
- of · G1909ἐπί epí
- one · G1520εἷς heîs
- And · G2532καί kaí
- to · G4690σπέρμα spérma
- thy · G4675σοῦ soû
- seed · G4690σπέρμα spérma
- which · G3739ὅς hós
- is · G2076ἐστί estí
- Christ · G5547Χριστός Christós