Galatians · chapter 3 · verse 17
Galatians 3:17 in Kannada
ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
Naanu heluvadenandare, devaru kristanalli modalu sthirapadisida odambadikeyannu naanoora moovattu varushagala mele banda nyaayapramaanavu raddu maadi aa vaagdaanavannu vyarthamaaduvadilla.
Galatians 3:17 in English
- King James Version (KJV)
- And this I say, [that] the covenant, that was confirmed before of God in Christ, the law, which was four hundred and thirty years after, cannot disannul, that it should make the promise of none effect.
- World English Bible (WEB)
- Now I say this: A covenant confirmed beforehand by God in Christ, the law, which came four hundred thirty years after, does not annul, so as to make the promise of no effect.
- American Standard Version (ASV)
- Now this I say: A covenant confirmed beforehand by God, the law, which came four hundred and thirty years after, doth not disannul, so as to make the promise of none effect.
- Bible in Basic English (BBE)
- Now this I say: The law, which came four hundred and thirty years after, does not put an end to the agreement made before by God, so as to make the undertaking without effect.
- Darby Translation (DBY)
- Now I say this, A covenant confirmed beforehand by God, the law, which took place four hundred and thirty years after, does not annul, so as to make the promise of no effect.
- Webster's Bible (WBS)
- And this I say, [that] the covenant that was confirmed before by God in Christ, the law, which was four hundred and thirty years after, cannot disannul, that it should make the promise of no effect.
- Young's Literal Translation (YLT)
- and this I say, A covenant confirmed before by God to Christ, the law, that came four hundred and thirty years after, doth not set aside, to make void the promise,
Read in context
- 15ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
- 16ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
- 17ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
- 18ಆ ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
- 19ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
Cross references
- Hebrews 11:39–40 ಇಬ್ರಿಯರಿಗೆ 11:39–40ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು. ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
- Romans 4:13–14 ರೋಮಾಪುರದವರಿಗೆ 4:13–14ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು. ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.
- Genesis 15:13 ಆದಿಕಾಂಡ 15:13ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
- Exodus 12:40–41 ವಿಮೋಚನಕಾಂಡ 12:40–41ಇಸ್ರಾಯೇಲ್ ಮಕ್ಕಳು ಐಗುಪ್ತದಲ್ಲಿ ಪ್ರವಾ ಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರುಷಗಳಾಗಿದ್ದವು. ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.
- 2 Corinthians 1:20 2 ಕೊರಿಂಥದವರಿಗೆ 1:20ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
- Hebrews 6:13–18 ಇಬ್ರಿಯರಿಗೆ 6:13–18ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು-- ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ. ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು. ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ. ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Romans 3:3 ರೋಮಾಪುರದವರಿಗೆ 3:3ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?
- Isaiah 14:27 ಯೆಶಾಯ 14:27ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
- Galatians 3:15 ಗಲಾತ್ಯದವರಿಗೆ 3:15ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Galatians 5:4 ಗಲಾತ್ಯದವರಿಗೆ 5:4ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
- Colossians 2:4 ಕೊಲೊಸ್ಸೆಯವರಿಗೆ 2:4ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂದು ನಾನು ಇದನ್ನು ಹೇಳುತ್ತೇನೆ.
Original words (Greek)
- And · G1161δέ dé
- this · G5124τοῦτο toûto
- say · G3004λέγω légō
- covenant · G1242διαθήκη diathḗkē
- before · G4300προκυρόω prokyróō
- of · G5259ὑπό hypó
- God · G2316θεός theós
- in · G1519εἰς eis
- Christ · G5547Χριστός Christós
- law · G3551νόμος nómos
- which · G3588ὁ ho
- was · G1096γίνομαι gínomai
- hundred · G5071τετρακόσιοι tetrakósioi
- and · G2532καί kaí
- thirty · G5144τριάκοντα triákonta
- years · G2094ἔτος étos
- after · G3326μετά metá
- cannot · G3756οὐ ou
- disannul · G208ἀκυρόω akyróō
- that · G3588ὁ ho
- make · G2673καταργέω katargéō
- promise · G1860ἐπαγγελία epangelía
- effect · G2673καταργέω katargéō