Skip to content
ThuthiThuthiThuthi
Galatians · chapter 3 · verse 18

Galatians 3:18 in Kannada

ಆ ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.

Aa baadhyateyu nyaayapramaanadinda dore yuvadaadare adu innu vaagdaanadinda doreyu vadillavendaayitu; aadare devaru adannu abrahaamanige vaagdaanada moolakavaagiye dayapaalisiddaane.

Galatians 3:18 in English

King James Version (KJV)
For if the inheritance [be] of the law, [it is] no more of promise: but God gave [it] to Abraham by promise.
World English Bible (WEB)
For if the inheritance is of the law, it is no more of promise; but God has granted it to Abraham by promise.
American Standard Version (ASV)
For if the inheritance is of the law, it is no more of promise: but God hath granted it to Abraham by promise.
Bible in Basic English (BBE)
Because if the heritage is by the law, it is no longer dependent on the word of God; but God gave it to Abraham by his word.
Darby Translation (DBY)
For if the inheritance [be] on the principle of law, [it is] no longer on the principle of promise; but God gave it in grace to Abraham by promise.
Webster's Bible (WBS)
For if the inheritance [is] by the law, [it is] no more by promise: but God gave [it] to Abraham by promise.
Young's Literal Translation (YLT)
for if by law [be] the inheritance, [it is] no more by promise, but to Abraham through promise did God grant [it].

Read in context

  1. 16ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
  2. 17ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
  3. 18ಆ ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
  4. 19ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
  5. 20ಮಧ್ಯಸ್ಥನು ಒಬ್ಬನ ಮಧ್ಯಸ್ಥನಲ್ಲ; ಆದರೆ ದೇವರು ಒಬ್ಬನೇ.
Read all of Galatians 3

Cross references

Original words (Greek)

Galatians 3:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.