Galatians · chapter 3 · verse 2
Galatians 3:2 in Kannada
ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?
Ondu sangatiyannu maatra nimminda tilukollabekendiddene. Neevu aatmanannu hondiddu nyaayapramaanada kriyegalindalo? Illave keli nambidda rindalo?
Galatians 3:2 in English
- King James Version (KJV)
- This only would I learn of you, Received ye the Spirit by the works of the law, or by the hearing of faith?
- World English Bible (WEB)
- I just want to learn this from you: Did you receive the Spirit by the works of the law, or by hearing of faith?
- American Standard Version (ASV)
- This only would I learn from you, Received ye the Spirit by the works of the law, or by the hearing of faith?
- Bible in Basic English (BBE)
- Give me an answer to this one question, Did the Spirit come to you through the works of the law, or by the hearing of faith?
- Darby Translation (DBY)
- This only I wish to learn of you, Have ye received the Spirit on the principle of works of law, or of [the] report of faith?
- Webster's Bible (WBS)
- This only would I learn from you, Received ye the Spirit by the works of the law, or by the hearing of faith?
- Young's Literal Translation (YLT)
- this only do I wish to learn from you — by works of law the Spirit did ye receive, or by the hearing of faith?
Read in context
- 1ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?
- 2ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?
- 3ನೀವು ಇಷ್ಟು ಬುದ್ಧಿಯಿಲ್ಲ ದವರಾಗಿದ್ದೀರಾ? ಆತ್ಮನಿಗನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ರೀತಿಯಲ್ಲಿ ಪರಿಪೂರ್ಣರಾಗಬೇಕೆಂದಿ ದ್ದೀರಾ?
- 4ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ?
Cross references
- Romans 10:16–17 ರೋಮಾಪುರದವರಿಗೆ 10:16–17ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ. ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
- Galatians 3:14 ಗಲಾತ್ಯದವರಿಗೆ 3:14ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
- Acts 15:8 ಅಪೊಸ್ತಲರ ಕೃತ್ಯಗಳು 15:8ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
- Ephesians 1:13–14 ಎಫೆಸದವರಿಗೆ 1:13–14ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ. ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ.
- Galatians 3:5 ಗಲಾತ್ಯದವರಿಗೆ 3:5ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
- Acts 8:15 ಅಪೊಸ್ತಲರ ಕೃತ್ಯಗಳು 8:15ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು.
- Hebrews 2:4 ಇಬ್ರಿಯರಿಗೆ 2:4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- Acts 19:2–6 ಅಪೊಸ್ತಲರ ಕೃತ್ಯಗಳು 19:2–6ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು. ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು. ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು. ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು. ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- Acts 10:44–47 ಅಪೊಸ್ತಲರ ಕೃತ್ಯಗಳು 10:44–47ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು. ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು. ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು-- ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
- Acts 11:15–18 ಅಪೊಸ್ತಲರ ಕೃತ್ಯಗಳು 11:15–18ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು. ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು. ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು. ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
- Romans 1:17 ರೋಮಾಪುರದವರಿಗೆ 1:17ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
Original words (Greek)
- This · G5124τοῦτο toûto
- only · G3440μόνον mónon
- would · G2309θέλω thélō
- learn · G3129μανθάνω manthánō
- of · G575ἀπό apó
- you · G5216ὑμῶν hymōn
- ye · G2983λαμβάνω lambánō
- Spirit · G4151πνεῦμα pneûma
- by · G1537ἐκ ek
- works · G2041ἔργον érgon
- law · G3551νόμος nómos
- or · G2228ἤ ḗ
- by · G1537ἐκ ek
- hearing · G189ἀκοή akoḗ
- faith · G4102πίστις pístis