Galatians · chapter 3 · verse 20
Galatians 3:20 in Kannada
ಮಧ್ಯಸ್ಥನು ಒಬ್ಬನ ಮಧ್ಯಸ್ಥನಲ್ಲ; ಆದರೆ ದೇವರು ಒಬ್ಬನೇ.
Madhyasthanu obbana madhyasthanalla; aadare devaru obbane.
Galatians 3:20 in English
- King James Version (KJV)
- Now a mediator is not [a mediator] of one, but God is one.
- World English Bible (WEB)
- Now a mediator is not between one, but God is one.
- American Standard Version (ASV)
- Now a mediator is not [a mediator] of one; but God is one.
- Bible in Basic English (BBE)
- Now a go-between is not a go-between of one; but God is one.
- Darby Translation (DBY)
- But a mediator is not of one, but God is one.
- Webster's Bible (WBS)
- Now a mediator is not a [mediator] of one; but God is one.
- Young's Literal Translation (YLT)
- and the mediator is not of one, and God is one —
Read in context
- 18ಆ ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
- 19ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
- 20ಮಧ್ಯಸ್ಥನು ಒಬ್ಬನ ಮಧ್ಯಸ್ಥನಲ್ಲ; ಆದರೆ ದೇವರು ಒಬ್ಬನೇ.
- 21ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು.
- 22ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
Cross references
- 1 Timothy 2:5 1 ತಿಮೊಥೆಯನಿಗೆ 2:5ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
- Deuteronomy 6:4 ಧರ್ಮೋಪದೇಶಕಾಂಡ 6:4ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.
- Hebrews 9:15 ಇಬ್ರಿಯರಿಗೆ 9:15ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
- Hebrews 8:6 ಇಬ್ರಿಯರಿಗೆ 8:6ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
- Job 9:33 ಯೋಬನು 9:33ನಮ್ಮಿಬ್ಬರ ಮೇಲೆ ಕೈ ಇಡತಕ್ಕ ಮಧ್ಯಸ್ಥಗಾರನು ನಮ್ಮ ಮಧ್ಯದಲ್ಲಿಲ್ಲ.
- Romans 3:29–30 ರೋಮಾಪುರದವರಿಗೆ 3:29–30ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ; ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Hebrews 12:24 ಇಬ್ರಿಯರಿಗೆ 12:24ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Genesis 15:18 ಆದಿಕಾಂಡ 15:18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
- Galatians 3:17 ಗಲಾತ್ಯದವರಿಗೆ 3:17ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
- Genesis 17:1–2 ಆದಿಕಾಂಡ 17:1–2ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು. ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು; ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ಹೆಚ್ಚಿಸುವೆನು ಎಂದು ಅವನಿಗೆ ಹೇಳಿದನು.
- Acts 12:20 ಅಪೊಸ್ತಲರ ಕೃತ್ಯಗಳು 12:20ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ