Galatians · chapter 3 · verse 21
Galatians 3:21 in Kannada
ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು.
Haagaadare nyaayapramaanavu devara vaagdaanagalige viruddhavo? Haage endigoo helabaaradu; kodalpattidda nyaayapramaanavu badukisuvadakke shaktiyulladdaagiddare nijavaagi nyaayapramaanadindale neetiyuntaaguttittu.
Galatians 3:21 in English
- King James Version (KJV)
- [Is] the law then against the promises of God? God forbid: for if there had been a law given which could have given life, verily righteousness should have been by the law.
- World English Bible (WEB)
- Is the law then against the promises of God? Certainly not! For if there had been a law given which could make alive, most certainly righteousness would have been of the law.
- American Standard Version (ASV)
- Is the law then against the promises of God? God forbid: for if there had been a law given which could make alive, verily righteousness would have been of the law.
- Bible in Basic English (BBE)
- Is the law then against the words of God? in no way; because if there had been a law which was able to give life, truly righteousness would have been by the law.
- Darby Translation (DBY)
- [Is] then the law against the promises of God? Far be the thought. For if a law had been given able to quicken, then indeed righteousness were on the principle of law;
- Webster's Bible (WBS)
- [Is] the law then against the promises of God? By no means: for if there had been a law given which could give life, verily righteousness would have been by the law.
- Young's Literal Translation (YLT)
- the law, then, [is] against the promises of God? — let it not be! for if a law was given that was able to make alive, truly by law there would have been the righteousness,
Read in context
- 19ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
- 20ಮಧ್ಯಸ್ಥನು ಒಬ್ಬನ ಮಧ್ಯಸ್ಥನಲ್ಲ; ಆದರೆ ದೇವರು ಒಬ್ಬನೇ.
- 21ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು.
- 22ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
- 23ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು.
Cross references
- Galatians 2:21 ಗಲಾತ್ಯದವರಿಗೆ 2:21ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- Romans 9:31 ರೋಮಾಪುರದವರಿಗೆ 9:31ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.
- Romans 3:20–22 ರೋಮಾಪುರದವರಿಗೆ 3:20–22ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ. ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ. ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
- Galatians 2:19 ಗಲಾತ್ಯದವರಿಗೆ 2:19ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.
- Romans 10:3–6 ರೋಮಾಪುರದವರಿಗೆ 10:3–6ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ. ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ. ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ. ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
- Romans 3:31 ರೋಮಾಪುರದವರಿಗೆ 3:31ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Galatians 2:17 ಗಲಾತ್ಯದವರಿಗೆ 2:17ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದು ವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸೇವಕನೆಂದು ಹೇಳ ಬೇಕೇನು? ಹಾಗೆ ಎಂದಿಗೂ ಹೇಳಬಾರದು.
- Romans 7:7–13 ರೋಮಾಪುರದವರಿಗೆ 7:7–13ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ. ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ. ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು. ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು. ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು; ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ. ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
- Matthew 5:17–20 ಮತ್ತಾಯನು 5:17–20ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು. ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು. ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
- Romans 3:4 ರೋಮಾಪುರದವರಿಗೆ 3:4ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
- Romans 3:6 ರೋಮಾಪುರದವರಿಗೆ 3:6ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು?
- Philippians 3:6–9 ಫಿಲಿಪ್ಪಿಯವರಿಗೆ 3:6–9ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ. ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ. ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
Original words (Greek)
- law · G3551νόμος nómos
- then · G3767οὖν oûn
- against · G2596κατά katá
- promises · G1860ἐπαγγελία epangelía
- God · G2316θεός theós
- forbid · G1096γίνομαι gínomai
- for · G1063γάρ gár
- if · G1487εἰ ei
- been · G1325δίδωμι dídōmi
- law · G3551νόμος nómos
- given · G1325δίδωμι dídōmi
- which · G3588ὁ ho
- have · G1410δύναμαι dýnamai
- life · G2227ζωοποιέω zōopoiéō
- verily · G3689ὄντως óntōs
- righteousness · G1343δικαιοσύνη dikaiosýnē
- been · G2258ἦν ēn
- by · G1537ἐκ ek
- law · G3551νόμος nómos