Galatians · chapter 3 · verse 23
Galatians 3:23 in Kannada
ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು.
Aadare nambike baruvadakke modalu, taru vaaya prakatavaagaliruva aa nambikege vashavaagu vadakkaagi naavu nyaayapramaanada adheenadalli irisalpattiddevu.
Galatians 3:23 in English
- King James Version (KJV)
- But before faith came, we were kept under the law, shut up unto the faith which should afterwards be revealed.
- World English Bible (WEB)
- But before faith came, we were kept in custody under the law, confined for the faith which should afterwards be revealed.
- American Standard Version (ASV)
- But before faith came, we were kept in ward under the law, shut up unto the faith which should afterwards be revealed.
- Bible in Basic English (BBE)
- But before faith came, we were kept in prison under the law, waiting for the revelation of the faith which was to come.
- Darby Translation (DBY)
- But before faith came, we were guarded under law, shut up to faith [which was] about to be revealed.
- Webster's Bible (WBS)
- But before faith came, we were kept under the law, shut up to the faith which should afterwards be revealed.
- Young's Literal Translation (YLT)
- And before the coming of the faith, under law we were being kept, shut up to the faith about to be revealed,
Read in context
- 21ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು.
- 22ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
- 23ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು.
- 24ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು.
- 25ಆದರೆ ನಂಬಿಕೆಯು ಬಂದಿರಲಾಗಿ ನಾವಿನ್ನು ಉಪಾಧ್ಯಾಯನ ಕೆಳಗೆ ಎಂದಿಗೂ ಇರುವವರಲ್ಲ.
Cross references
- Galatians 5:18 ಗಲಾತ್ಯದವರಿಗೆ 5:18ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ.
- Galatians 3:24–25 ಗಲಾತ್ಯದವರಿಗೆ 3:24–25ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು. ಆದರೆ ನಂಬಿಕೆಯು ಬಂದಿರಲಾಗಿ ನಾವಿನ್ನು ಉಪಾಧ್ಯಾಯನ ಕೆಳಗೆ ಎಂದಿಗೂ ಇರುವವರಲ್ಲ.
- Romans 11:32 ರೋಮಾಪುರದವರಿಗೆ 11:32ಆದರೆ ದೇವರು ಮನುಷ್ಯರೆಲ್ಲರ ಮೇಲೆ ಕರುಣೆ ತೋರಿಸಬೇಕೆಂದು ಅವರೆಲ್ಲರನ್ನೂ ಅಪನಂಬಿಕೆ ಯಲ್ಲಿ ಮುಚ್ಚಿಹಾಕಿದ್ದಾನೆ.
- Romans 6:14–15 ರೋಮಾಪುರದವರಿಗೆ 6:14–15ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ. ಹಾಗಾದರೇನು? ನಾವು ನ್ಯಾಯಪ್ರಮಾಣಾ ಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಹಾಗೆ ಎಂದಿಗೂ ಅಲ್ಲ.
- Galatians 3:19 ಗಲಾತ್ಯದವರಿಗೆ 3:19ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Galatians 4:1–5 ಗಲಾತ್ಯದವರಿಗೆ 4:1–5ನಾನು ಈಗ ಹೇಳುವದೇನಂದರೆ, ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾ ಗಿದ್ದರೂ ಬಾಲಕನಾಗಿರುವ ತನಕ ದಾಸನಿಗೂ ಅವ ನಿಗೂ ಯಾವ ಭೇದವೂ ಇಲ್ಲ. ಆದರೆ ತಂದೆಯು ನೇಮಿಸಿದ ದಿನದವರೆಗೂ ಅವನು ಶಿಕ್ಷಕರ ಮತ್ತು ಮನೆವಾರ್ತೆಯವರ ಕೈಕೆಳಗಿರುವನು. ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು. ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು.
- 1 Peter 1:11–12 1 ಪೇತ್ರನು 1:11–12ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು. ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
- 1 Corinthians 9:20–21 1 ಕೊರಿಂಥದವರಿಗೆ 9:20–21ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Luke 10:23–24 ಲೂಕನು 10:23–24ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು. ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Galatians 4:21 ಗಲಾತ್ಯದವರಿಗೆ 4:21ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.
Original words (Greek)
- But · G1161δέ dé
- before · G4253πρό pró
- faith · G4102πίστις pístis
- came · G2064ἔρχομαι érchomai
- kept · G5432φρουρέω phrouréō
- under · G5259ὑπό hypó
- law · G3551νόμος nómos
- up · G4788συγκλείω synkleíō
- unto · G1519εἰς eis
- faith · G4102πίστις pístis
- which · G3588ὁ ho
- afterwards · G3195μέλλω méllō
- revealed · G601ἀποκαλύπτω apokalýptō