Galatians · chapter 3 · verse 27
Galatians 3:27 in Kannada
ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
Hegandare kristanalli seruvadakke baaptisma maadisikondiruva neevellaru kristanannu dharisi kondiri.
Galatians 3:27 in English
- King James Version (KJV)
- For as many of you as have been baptized into Christ have put on Christ.
- World English Bible (WEB)
- For as many of you as were baptized into Christ have put on Christ.
- American Standard Version (ASV)
- For as many of you as were baptized into Christ did put on Christ.
- Bible in Basic English (BBE)
- For all those of you who were given baptism into Christ did put on Christ.
- Darby Translation (DBY)
- For ye, as many as have been baptised unto Christ, have put on Christ.
- Webster's Bible (WBS)
- For as many of you as have been baptized into Christ, have put on Christ.
- Young's Literal Translation (YLT)
- for as many as to Christ were baptized did put on Christ;
Read in context
- 25ಆದರೆ ನಂಬಿಕೆಯು ಬಂದಿರಲಾಗಿ ನಾವಿನ್ನು ಉಪಾಧ್ಯಾಯನ ಕೆಳಗೆ ಎಂದಿಗೂ ಇರುವವರಲ್ಲ.
- 26ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.
- 27ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
- 28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- 29ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
Cross references
- Romans 13:14 ರೋಮಾಪುರದವರಿಗೆ 13:14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- 1 Corinthians 12:13 1 ಕೊರಿಂಥದವರಿಗೆ 12:13ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
- Romans 6:3–4 ರೋಮಾಪುರದವರಿಗೆ 6:3–4ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
- 1 Peter 3:21 1 ಪೇತ್ರನು 3:21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Ephesians 4:24 ಎಫೆಸದವರಿಗೆ 4:24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- Colossians 3:10 ಕೊಲೊಸ್ಸೆಯವರಿಗೆ 3:10ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- Colossians 2:10–12 ಕೊಲೊಸ್ಸೆಯವರಿಗೆ 2:10–12ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ. ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ. ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Job 29:14 ಯೋಬನು 29:14ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು.
- Romans 3:22 ರೋಮಾಪುರದವರಿಗೆ 3:22ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
- Acts 16:15 ಅಪೊಸ್ತಲರ ಕೃತ್ಯಗಳು 16:15ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.