Galatians · chapter 3 · verse 4
Galatians 3:4 in Kannada
ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ?
Haagaadare neevu ashtu baadhegalannu anubhavisiddu vyarthavaayito? Vyarthavaayi teno?
Galatians 3:4 in English
- King James Version (KJV)
- Have ye suffered so many things in vain? if [it be] yet in vain.
- World English Bible (WEB)
- Did you suffer so many things in vain, if it is indeed in vain?
- American Standard Version (ASV)
- Did ye suffer so many things in vain? if it be indeed in vain.
- Bible in Basic English (BBE)
- Did you undergo such a number of things to no purpose? if it is in fact to no purpose.
- Darby Translation (DBY)
- Have ye suffered so many things in vain, if indeed also in vain?
- Webster's Bible (WBS)
- Have ye suffered so many things in vain? if [it is] yet in vain.
- Young's Literal Translation (YLT)
- so many things did ye suffer in vain! if, indeed, even in vain.
Read in context
- 2ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?
- 3ನೀವು ಇಷ್ಟು ಬುದ್ಧಿಯಿಲ್ಲ ದವರಾಗಿದ್ದೀರಾ? ಆತ್ಮನಿಗನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ರೀತಿಯಲ್ಲಿ ಪರಿಪೂರ್ಣರಾಗಬೇಕೆಂದಿ ದ್ದೀರಾ?
- 4ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ?
- 5ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
- 6ಅಬ್ರಹಾಮನು ಸಹದೇವ ರನ್ನು ನಂಬಿದನು, ಆ ನಂಬಿಕೆಯು ಅವನಿಗೆ ನೀತಿ ಯೆಂದು ಎಣಿಸಲ್ಪಟ್ಟಿತು.
Cross references
- 2 John 1:8 2 ಯೋಹಾನನು 1:8ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
- 1 Corinthians 15:2 1 ಕೊರಿಂಥದವರಿಗೆ 15:2ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ.
- Hebrews 10:32–39 ಇಬ್ರಿಯರಿಗೆ 10:32–39ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ. ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ. ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ. ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು. ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ. ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ. ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ. ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- 2 Peter 2:20–22 2 ಪೇತ್ರನು 2:20–22ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Ezekiel 18:24 ಯೆಹೆಜ್ಕೇಲನು 18:24ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
- Hebrews 6:4–6 ಇಬ್ರಿಯರಿಗೆ 6:4–6ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.