Skip to content
ThuthiThuthiThuthi
Galatians · chapter 3 · verse 6

Galatians 3:6 in Kannada

ಅಬ್ರಹಾಮನು ಸಹದೇವ ರನ್ನು ನಂಬಿದನು, ಆ ನಂಬಿಕೆಯು ಅವನಿಗೆ ನೀತಿ ಯೆಂದು ಎಣಿಸಲ್ಪಟ್ಟಿತು.

Abrahaamanu sahadeva rannu nambidanu, aa nambikeyu avanige neeti yendu enisalpattitu.

Galatians 3:6 in English

King James Version (KJV)
Even as Abraham believed God, and it was accounted to him for righteousness.
World English Bible (WEB)
Even so, Abraham “believed God, and it was counted to him for righteousness.”
American Standard Version (ASV)
Even as Abraham believed God, and it was reckoned unto him for righteousness.
Bible in Basic English (BBE)
Even as Abraham had faith in God, and it was put to his account as righteousness.
Darby Translation (DBY)
Even as Abraham believed God, and it was reckoned to him as righteousness.
Webster's Bible (WBS)
Even as Abraham believed God, and it was accounted to him for righteousness.
Young's Literal Translation (YLT)
according as Abraham did believe God, and it was reckoned to him — to righteousness;

Read in context

  1. 4ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ?
  2. 5ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
  3. 6ಅಬ್ರಹಾಮನು ಸಹದೇವ ರನ್ನು ನಂಬಿದನು, ಆ ನಂಬಿಕೆಯು ಅವನಿಗೆ ನೀತಿ ಯೆಂದು ಎಣಿಸಲ್ಪಟ್ಟಿತು.
  4. 7ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ನೀವು ತಿಳಿದುಕೊಳ್ಳಿರಿ.
  5. 8ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
Read all of Galatians 3

Cross references

Original words (Greek)

Galatians 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.