Skip to content
ThuthiThuthiThuthi
Galatians · chapter 3 · verse 7

Galatians 3:7 in Kannada

ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ನೀವು ತಿಳಿದುಕೊಳ್ಳಿರಿ.

Aadadarinda nambuvavare abrahaamana makkalendu neevu tilidukolliri.

Galatians 3:7 in English

King James Version (KJV)
Know ye therefore that they which are of faith, the same are the children of Abraham.
World English Bible (WEB)
Know therefore that those who are of faith are children of Abraham.
American Standard Version (ASV)
Know therefore that they that are of faith, the same are sons of Abraham.
Bible in Basic English (BBE)
Be certain, then, that those who are of faith, the same are sons of Abraham.
Darby Translation (DBY)
Know then that they that are on the principle of faith, these are Abraham's sons;
Webster's Bible (WBS)
Know ye therefore, that they who are of faith, the same are the children of Abraham.
Young's Literal Translation (YLT)
know ye, then, that those of faith — these are sons of Abraham,

Read in context

  1. 5ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
  2. 6ಅಬ್ರಹಾಮನು ಸಹದೇವ ರನ್ನು ನಂಬಿದನು, ಆ ನಂಬಿಕೆಯು ಅವನಿಗೆ ನೀತಿ ಯೆಂದು ಎಣಿಸಲ್ಪಟ್ಟಿತು.
  3. 7ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ನೀವು ತಿಳಿದುಕೊಳ್ಳಿರಿ.
  4. 8ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
  5. 9ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ.
Read all of Galatians 3

Cross references

Original words (Greek)

Galatians 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.