Galatians · chapter 3 · verse 8
Galatians 3:8 in Kannada
ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
Devaru anyajanarannu nambikeya moolaka vaagiye neetivantarendu nirnayisuvanemba daagi barahavu modale kandu abrahaama nige--ninna moolaka ellaa janaangagalavarige aasheervaadavuntaaguvademba suvaarteyannu munchitavaagiye saaritu embade.
Galatians 3:8 in English
- King James Version (KJV)
- And the scripture, foreseeing that God would justify the heathen through faith, preached before the gospel unto Abraham, [saying], In thee shall all nations be blessed.
- World English Bible (WEB)
- The Scripture, foreseeing that God would justify the Gentiles by faith, preached the Good News beforehand to Abraham, saying, “In you all the nations will be blessed.”
- American Standard Version (ASV)
- And the scripture, foreseeing that God would justify the Gentiles by faith, preached the gospel beforehand unto Abraham, [saying], In thee shall all the nations be blessed.
- Bible in Basic English (BBE)
- And the holy Writings, seeing before the event that God would give the Gentiles righteousness by faith, gave the good news before to Abraham, saying, In you will all the nations have a blessing.
- Darby Translation (DBY)
- and the scripture, foreseeing that God would justify the nations on the principle of faith, announced beforehand the glad tidings to Abraham: In thee all the nations shall be blessed.
- Webster's Bible (WBS)
- And the scripture foreseeing that God would justify the heathen through faith, preached before the gospel to Abraham, [saying] , In thee shall all nations be blessed.
- Young's Literal Translation (YLT)
- and the Writing having foreseen that by faith God doth declare righteous the nations did proclaim before the good news to Abraham —
Read in context
- 6ಅಬ್ರಹಾಮನು ಸಹದೇವ ರನ್ನು ನಂಬಿದನು, ಆ ನಂಬಿಕೆಯು ಅವನಿಗೆ ನೀತಿ ಯೆಂದು ಎಣಿಸಲ್ಪಟ್ಟಿತು.
- 7ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ನೀವು ತಿಳಿದುಕೊಳ್ಳಿರಿ.
- 8ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
- 9ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ.
- 10ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
Cross references
- Genesis 12:3 ಆದಿಕಾಂಡ 12:3ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
- Genesis 22:18 ಆದಿಕಾಂಡ 22:18ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
- Genesis 28:14 ಆದಿಕಾಂಡ 28:14ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
- Genesis 18:18 ಆದಿಕಾಂಡ 18:18ಅಬ್ರಹಾ ಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗ ವಾಗುವನು, ಭೂಲೋಕದ ಜನಾಂಗಗಳೆಲ್ಲಾ ಅವನಲ್ಲಿ ಆಶೀರ್ವದಿಸಲ್ಪಡುವವು.
- Genesis 26:4 ಆದಿಕಾಂಡ 26:4ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
- Romans 3:28–30 ರೋಮಾಪುರದವರಿಗೆ 3:28–30ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ. ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ; ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Hebrews 4:2 ಇಬ್ರಿಯರಿಗೆ 4:2ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
- Galatians 3:22 ಗಲಾತ್ಯದವರಿಗೆ 3:22ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Acts 15:15–18 ಅಪೊಸ್ತಲರ ಕೃತ್ಯಗಳು 15:15–18ಇದಕ್ಕೆ ಪ್ರವಾದಿ ಗಳ ಮಾತುಗಳು ಒಪ್ಪುತ್ತವೆ, ಹೇಗಂದರೆ-- ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು. ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ. ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
- John 7:38 ಯೋಹಾನನು 7:38ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
- Galatians 3:16 ಗಲಾತ್ಯದವರಿಗೆ 3:16ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
Original words (Greek)
- And · G1161δέ dé
- scripture · G1124γραφή graphḗ
- foreseeing · G4275προείδω proeídō
- that · G3754ὅτι hóti
- God · G2316θεός theós
- justify · G1344δικαιόω dikaióō
- heathen · G1484ἔθνος éthnos
- through · G1537ἐκ ek
- faith · G4102πίστις pístis
- gospel · G4283προευαγγελίζομαι proeuangelízomai
- Abraham · G11Ἀβραάμ Abraám
- In · G1722ἐν en
- thee · G4671σοί soí
- shall · G2127εὐλογέω eulogéō
- all · G3956πᾶς pâs
- nations · G1484ἔθνος éthnos
- blessed · G2127εὐλογέω eulogéō