Galatians · chapter 3 · verse 9
Galatians 3:9 in Kannada
ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ.
Heegiralaagi nambuvavaru nambikeyitta abrahaamanondige aasheervaadavannu honduttaare.
Galatians 3:9 in English
- King James Version (KJV)
- So then they which be of faith are blessed with faithful Abraham.
- World English Bible (WEB)
- So then, those who are of faith are blessed with the faithful Abraham.
- American Standard Version (ASV)
- So then they that are of faith are blessed with the faithful Abraham.
- Bible in Basic English (BBE)
- So then those who are of faith have a part in the blessing of Abraham who was full of faith.
- Darby Translation (DBY)
- So that they who are on the principle of faith are blessed with believing Abraham.
- Webster's Bible (WBS)
- So then they who are of faith are blessed with faithful Abraham.
- Young's Literal Translation (YLT)
- 'Blessed in thee shall be all the nations;' so that those of faith are blessed with the faithful Abraham,
Read in context
- 7ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ನೀವು ತಿಳಿದುಕೊಳ್ಳಿರಿ.
- 8ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
- 9ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ.
- 10ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
- 11ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು.
Cross references
- Galatians 3:29 ಗಲಾತ್ಯದವರಿಗೆ 3:29ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Romans 4:16 ರೋಮಾಪುರದವರಿಗೆ 4:16ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
- Galatians 4:28 ಗಲಾತ್ಯದವರಿಗೆ 4:28ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.
- Romans 4:24 ರೋಮಾಪುರದವರಿಗೆ 4:24ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
- Romans 4:11 ರೋಮಾಪುರದವರಿಗೆ 4:11ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
- Galatians 3:14 ಗಲಾತ್ಯದವರಿಗೆ 3:14ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
- Galatians 3:7–8 ಗಲಾತ್ಯದವರಿಗೆ 3:7–8ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ನೀವು ತಿಳಿದುಕೊಳ್ಳಿರಿ. ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.