Galatians · chapter 4 · verse 12
Galatians 4:12 in Kannada
ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ.
Sahodarare, naanu nimma haage aadadda rinda neevoo nanna haage aagabekendu nimmannu bedikolluttene. Neevu nanagenoo kedu maada lilla.
Galatians 4:12 in English
- King James Version (KJV)
- Brethren, I beseech you, be as I [am]; for I [am] as ye [are]: ye have not injured me at all.
- World English Bible (WEB)
- I beg you, brothers, become as I am, for I also have become as you are. You did me no wrong,
- American Standard Version (ASV)
- I beseech you, brethren, become as I [am], for I also [am become] as ye [are]. Ye did me no wrong:
- Bible in Basic English (BBE)
- My desire for you, brothers, is that you may be as I am, because I am as you are. You have done me no wrong;
- Darby Translation (DBY)
- Be as I [am], for I also [am] as ye, brethren, I beseech you: ye have not at all wronged me.
- Webster's Bible (WBS)
- Brethren, I beseech you, be as I am; for I [am] as ye [are] : ye have not injured me at all.
- Young's Literal Translation (YLT)
- Become as I [am] — because I also [am] as ye brethren, I beseech you; to me ye did no hurt,
Read in context
- 10ನೀವು ಆಯಾ ದಿನ ಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ.
- 11ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.
- 12ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ.
- 13ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.
- 14ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.
Cross references
- 2 Corinthians 2:5 2 ಕೊರಿಂಥದವರಿಗೆ 2:5ಆದರೆ ನಾನು ನಿಮ್ಮ ಮೇಲೆ ವಿಶೇಷವಾದ ಭಾರವನ್ನು ಹಾಕದಂತೆ ಯಾವನಾದರೂ ದುಃಖ ವನ್ನುಂಟು ಮಾಡಿದ್ದರೆ ಅವನು ಸ್ವಲ್ಪ ಮಟ್ಟಿಗೆ ನನ್ನನ್ನು ದುಃಖಪಡಿಸಿದ್ದಾನೆ.
- 1 Kings 22:4 1 ಅರಸುಗಳು 22:4ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು.
- 1 Corinthians 9:20–23 1 ಕೊರಿಂಥದವರಿಗೆ 9:20–23ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು. ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ. ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
- Genesis 34:15 ಆದಿಕಾಂಡ 34:15ಆದರೆ ನೀವು ನಮ್ಮ ಹಾಗಿದ್ದು ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿಮಾಡಿಸಿಕೊಂಡರೆ ಮಾತ್ರ ನಾವು ಒಪ್ಪುವೆವು.
- Galatians 2:14 ಗಲಾತ್ಯದವರಿಗೆ 2:14ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- Galatians 6:14 ಗಲಾತ್ಯದವರಿಗೆ 6:14ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
- 2 Corinthians 6:13 2 ಕೊರಿಂಥದವರಿಗೆ 6:13ನಿಮ್ಮ ವಿಷಯದಲ್ಲಿ ನಮ್ಮ ಅಂತಃ ಕರುಣೆಯ ಫಲವಾಗಿ ನೀವು ನಿಮ್ಮ ಹೃದಯವನ್ನು ವಿಶಾಲಮಾಡಿಕೊಳ್ಳಿರಿ; (ನೀವು ನನ್ನ ಮಕ್ಕಳೆಂದು ನಾನು ಹೇಳುತ್ತೇನೆ).
- Acts 21:21 ಅಪೊಸ್ತಲರ ಕೃತ್ಯಗಳು 21:21ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.
- Philippians 3:7–8 ಫಿಲಿಪ್ಪಿಯವರಿಗೆ 3:7–8ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Galatians 6:18 ಗಲಾತ್ಯದವರಿಗೆ 6:18ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.