Galatians · chapter 4 · verse 13
Galatians 4:13 in Kannada
ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.
Nanna shareerakke asaukhyaviddadarinda naanu nimmalliddu modalaneya nimage suvaarte saariddannu neevu balliri.
Galatians 4:13 in English
- King James Version (KJV)
- Ye know how through infirmity of the flesh I preached the gospel unto you at the first.
- World English Bible (WEB)
- but you know that because of weakness in the flesh I preached the Good News to you the first time.
- American Standard Version (ASV)
- but ye know that because of an infirmity of the flesh I preached the gospel unto you the first time:
- Bible in Basic English (BBE)
- But you have knowledge that with a feeble body I was preaching the good news to you the first time;
- Darby Translation (DBY)
- But ye know that in weakness of the flesh I announced the glad tidings to you at the first;
- Webster's Bible (WBS)
- Ye know that in infirmity of the flesh I preached the gospel to you at the first.
- Young's Literal Translation (YLT)
- and ye have known that through infirmity of the flesh I did proclaim good news to you at the first,
Read in context
- 11ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.
- 12ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ.
- 13ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.
- 14ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.
- 15ಆಗ ನಿಮಗೆ ಆಶೀರ್ವಾದವಾಯಿತೆಂದು ನೀವು ಅಂದುಕೊಂಡಿ ರಲ್ಲಾ; ಅದು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿ ರೆಂದು ನಿಮ್ಮನ್ನು ಕುರಿತು ನಾನು ಸಾಕ್ಷಿ ಹೇಳುತ್ತೇನೆ.
Cross references
- 1 Corinthians 2:3 1 ಕೊರಿಂಥದವರಿಗೆ 2:3ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು.
- 2 Corinthians 12:7–10 2 ಕೊರಿಂಥದವರಿಗೆ 12:7–10ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು. ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು. ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- 2 Corinthians 10:10 2 ಕೊರಿಂಥದವರಿಗೆ 10:10ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.
- 2 Corinthians 11:30 2 ಕೊರಿಂಥದವರಿಗೆ 11:30ನಾನು ಹೆಚ್ಚಳಪಡಲೇಬೇಕಾದರೆ ನನ್ನ ಬಲ ಹೀನತೆಗಳಲ್ಲಿ ಹೆಚ್ಚಳಪಡುವೆನು.
- Galatians 1:6 ಗಲಾತ್ಯದವರಿಗೆ 1:6ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ.
- 2 Corinthians 11:6 2 ಕೊರಿಂಥದವರಿಗೆ 11:6ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.
- 2 Corinthians 13:4 2 ಕೊರಿಂಥದವರಿಗೆ 13:4ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
- Acts 16:6 ಅಪೊಸ್ತಲರ ಕೃತ್ಯಗಳು 16:6ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ