Galatians · chapter 4 · verse 15
Galatians 4:15 in Kannada
ಆಗ ನಿಮಗೆ ಆಶೀರ್ವಾದವಾಯಿತೆಂದು ನೀವು ಅಂದುಕೊಂಡಿ ರಲ್ಲಾ; ಅದು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿ ರೆಂದು ನಿಮ್ಮನ್ನು ಕುರಿತು ನಾನು ಸಾಕ್ಷಿ ಹೇಳುತ್ತೇನೆ.
Aaga nimage aasheervaadavaayitendu neevu andukondi rallaa; adu elli hoyitu? Saadhyavaagiddare nimma kannugalannaadaroo kittu nanage koduttiddi rendu nimmannu kuritu naanu saakshi heluttene.
Galatians 4:15 in English
- King James Version (KJV)
- Where is then the blessedness ye spake of? for I bear you record, that, if [it had been] possible, ye would have plucked out your own eyes, and have given them to me.
- World English Bible (WEB)
- What was the blessing you enjoyed? For I testify to you that, if possible, you would have plucked out your eyes and given them to me.
- American Standard Version (ASV)
- Where then is that gratulation of yourselves? for I bear you witness, that, if possible, ye would have plucked out your eyes and given them to me.
- Bible in Basic English (BBE)
- Where then is that happy condition of yours? because I give you witness, that, if possible, you would have taken out your eyes and given them to me.
- Darby Translation (DBY)
- What then [was] your blessedness? for I bear you witness that, if possible, plucking out your own eyes ye would have given [them] to me.
- Webster's Bible (WBS)
- What then was the blessedness ye spoke of; for I bear you testimony, that, if [it had been] possible, ye would have plucked out your own eyes, and have given them to me.
- Young's Literal Translation (YLT)
- what then was your happiness? for I testify to you, that if possible, your eyes having plucked out, ye would have given to me;
Read in context
- 13ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.
- 14ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.
- 15ಆಗ ನಿಮಗೆ ಆಶೀರ್ವಾದವಾಯಿತೆಂದು ನೀವು ಅಂದುಕೊಂಡಿ ರಲ್ಲಾ; ಅದು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿ ರೆಂದು ನಿಮ್ಮನ್ನು ಕುರಿತು ನಾನು ಸಾಕ್ಷಿ ಹೇಳುತ್ತೇನೆ.
- 16ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳು ವದರಿಂದ ನಿಮಗೆ ಶತ್ರುವಾಗಿದ್ದೇನೋ?
- 17ಅವರು ನಿಮ್ಮನ್ನು ಮೆಚ್ಚಿಸುವದಕ್ಕೆ ಆಸಕ್ತರಾಗಿದ್ದಾರೆ; ಆದರೆ ಒಳ್ಳೇ ಅಭಿಪ್ರಾಯದಿಂದ ಅಲ್ಲ; ಹೌದು, ನೀವು ತಮ್ಮನ್ನೇ ಮೆಚ್ಚಿಸುವವರಾಗಬೇಕೆಂದು ನಿಮ್ಮನ್ನು ಅಗ ಲಿಸುವದಕ್ಕೆ ಅಪೇಕ್ಷಿಸುತ್ತಾರೆ.
Cross references
- Romans 5:2 ರೋಮಾಪುರದವರಿಗೆ 5:2ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
- 1 John 3:16–18 1 ಯೋಹಾನನು 3:16–18ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
- Colossians 4:13 ಕೊಲೊಸ್ಸೆಯವರಿಗೆ 4:13ನಿಮ್ಮ ವಿಷಯ ವಾಗಿಯೂ ಲವೊದಿಕೀಯರ ವಿಷಯವಾಗಿಯೂ ಹಿರಿಯಾಪೊಲಿಯರ ವಿಷಯವಾಗಿಯೂ ಅವನು ಬಹು ಆಸಕ್ತಿಯುಳ್ಳವನಾಗಿದ್ದಾನೆಂದು ಅವನ ವಿಷಯ ದಲ್ಲಿ ನಾನು ಸಾಕ್ಷಿ ಹೇಳುತ್ತೇನೆ.
- 1 Thessalonians 2:8 1 ಥೆಸಲೊನೀಕದವರಿಗೆ 2:8ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು.
- Galatians 4:19 ಗಲಾತ್ಯದವರಿಗೆ 4:19ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
- 1 Thessalonians 5:13 1 ಥೆಸಲೊನೀಕದವರಿಗೆ 5:13ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.
- Galatians 3:14 ಗಲಾತ್ಯದವರಿಗೆ 3:14ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
- 2 Corinthians 8:3 2 ಕೊರಿಂಥದವರಿಗೆ 8:3ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
- Romans 10:2 ರೋಮಾಪುರದವರಿಗೆ 10:2ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
- Galatians 6:4 ಗಲಾತ್ಯದವರಿಗೆ 6:4ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರಿಶೋಧಿ ಸಲಿ; ಆಗ ಅವನು ತನ್ನಲ್ಲಿಯೇ ಸಂತೋಷಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬನಲ್ಲಿ ಅಲ್ಲ;
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- Romans 4:6–9 ರೋಮಾಪುರದವರಿಗೆ 4:6–9ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು; ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು. ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.
Original words (Greek)
- Where · G5101τίς tís
- is · G2258ἦν ēn
- then · G3767οὖν oûn
- blessedness · G3108μακαρισμός makarismós
- of · G5216ὑμῶν hymōn
- for · G1063γάρ gár
- bear · G3140μαρτυρέω martyréō
- you · G5213ὑμῖν hymîn
- record · G3140μαρτυρέω martyréō
- that · G3754ὅτι hóti
- if · G1487εἰ ei
- possible · G1415δυνατός dynatós
- out · G1846ἐξορύσσω exorýssō
- own · G5216ὑμῶν hymōn
- eyes · G3788ὀφθαλμός ophthalmós
- them · G1325δίδωμι dídōmi
- me · G3427μοί moí