Galatians · chapter 4 · verse 16
Galatians 4:16 in Kannada
ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳು ವದರಿಂದ ನಿಮಗೆ ಶತ್ರುವಾಗಿದ್ದೇನೋ?
Heegiralaagi naanu nimage satyavannu helu vadarinda nimage shatruvaagiddeno?
Galatians 4:16 in English
- King James Version (KJV)
- Am I therefore become your enemy, because I tell you the truth?
- World English Bible (WEB)
- So then, have I become your enemy by telling you the truth?
- American Standard Version (ASV)
- So then am I become your enemy, by telling you the truth?
- Bible in Basic English (BBE)
- So then am I no longer your friend, because I give you true words?
- Darby Translation (DBY)
- So I have become your enemy in speaking the truth to you?
- Webster's Bible (WBS)
- Am I therefore become your enemy because I tell you the truth?
- Young's Literal Translation (YLT)
- so that your enemy have I become, being true to you?
Read in context
- 14ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.
- 15ಆಗ ನಿಮಗೆ ಆಶೀರ್ವಾದವಾಯಿತೆಂದು ನೀವು ಅಂದುಕೊಂಡಿ ರಲ್ಲಾ; ಅದು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿ ರೆಂದು ನಿಮ್ಮನ್ನು ಕುರಿತು ನಾನು ಸಾಕ್ಷಿ ಹೇಳುತ್ತೇನೆ.
- 16ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳು ವದರಿಂದ ನಿಮಗೆ ಶತ್ರುವಾಗಿದ್ದೇನೋ?
- 17ಅವರು ನಿಮ್ಮನ್ನು ಮೆಚ್ಚಿಸುವದಕ್ಕೆ ಆಸಕ್ತರಾಗಿದ್ದಾರೆ; ಆದರೆ ಒಳ್ಳೇ ಅಭಿಪ್ರಾಯದಿಂದ ಅಲ್ಲ; ಹೌದು, ನೀವು ತಮ್ಮನ್ನೇ ಮೆಚ್ಚಿಸುವವರಾಗಬೇಕೆಂದು ನಿಮ್ಮನ್ನು ಅಗ ಲಿಸುವದಕ್ಕೆ ಅಪೇಕ್ಷಿಸುತ್ತಾರೆ.
- 18ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೇ ವಿಷಯದಲ್ಲಿ ನೀವು ಆಸಕ್ತರಾಗಿರುವದು ಒಳ್ಳೇದು.
Cross references
- Amos 5:10 ಆಮೋಸ 5:10ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
- Proverbs 9:8 ಜ್ಞಾನೋಕ್ತಿಗಳು 9:8ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
- John 8:45 ಯೋಹಾನನು 8:45ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.
- Galatians 5:7 ಗಲಾತ್ಯದವರಿಗೆ 5:7ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು?
- Psalm 141:5 ಕೀರ್ತನೆಗಳು 141:5ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
- 1 Kings 22:8 1 ಅರಸುಗಳು 22:8ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
- Galatians 2:5 ಗಲಾತ್ಯದವರಿಗೆ 2:5ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
- John 7:7 ಯೋಹಾನನು 7:7ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
- 1 Kings 18:17–18 1 ಅರಸುಗಳು 18:17–18ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು. ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
- 1 Kings 21:20 1 ಅರಸುಗಳು 21:20ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
- 2 Chronicles 25:16 2 ಪೂರ್ವಕಾಲವೃತ್ತಾಂತ 25:16ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
- Galatians 2:14 ಗಲಾತ್ಯದವರಿಗೆ 2:14ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ