Galatians · chapter 4 · verse 19
Galatians 4:19 in Kannada
ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
Nanna chikka makkale, kristana saaroopyavu nimmalli untaaguva tanaka nimagoskara tirigi prasava vedanepaduttene.
Galatians 4:19 in English
- King James Version (KJV)
- My little children, of whom I travail in birth again until Christ be formed in you,
- World English Bible (WEB)
- My little children, of whom I am again in travail until Christ is formed in you—
- American Standard Version (ASV)
- My little children, of whom I am again in travail until Christ be formed in you—
- Bible in Basic English (BBE)
- My children, of whom I am again in birth-pains till Christ is formed in you,
- Darby Translation (DBY)
- my children, of whom I again travail in birth until Christ shall have been formed in you:
- Webster's Bible (WBS)
- My little children, of whom I travail in birth again, until Christ be formed in you,
- Young's Literal Translation (YLT)
- my little children, of whom again I travail in birth, till Christ may be formed in you,
Read in context
- 17ಅವರು ನಿಮ್ಮನ್ನು ಮೆಚ್ಚಿಸುವದಕ್ಕೆ ಆಸಕ್ತರಾಗಿದ್ದಾರೆ; ಆದರೆ ಒಳ್ಳೇ ಅಭಿಪ್ರಾಯದಿಂದ ಅಲ್ಲ; ಹೌದು, ನೀವು ತಮ್ಮನ್ನೇ ಮೆಚ್ಚಿಸುವವರಾಗಬೇಕೆಂದು ನಿಮ್ಮನ್ನು ಅಗ ಲಿಸುವದಕ್ಕೆ ಅಪೇಕ್ಷಿಸುತ್ತಾರೆ.
- 18ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೇ ವಿಷಯದಲ್ಲಿ ನೀವು ಆಸಕ್ತರಾಗಿರುವದು ಒಳ್ಳೇದು.
- 19ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
- 20ನಾನು ನಿಮ್ಮ ವಿಷಯದಲಿ ಸಂಶಯಪಡುವವನಾದದರಿಂದ ಈಗ ನಿಮ್ಮ ಜೊತೆ ಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ.
- 21ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.
Cross references
- Ephesians 4:13 ಎಫೆಸದವರಿಗೆ 4:13ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
- Romans 13:14 ರೋಮಾಪುರದವರಿಗೆ 13:14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Romans 8:29 ರೋಮಾಪುರದವರಿಗೆ 8:29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
- Ephesians 4:24 ಎಫೆಸದವರಿಗೆ 4:24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- Colossians 4:12 ಕೊಲೊಸ್ಸೆಯವರಿಗೆ 4:12ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
- Colossians 3:10 ಕೊಲೊಸ್ಸೆಯವರಿಗೆ 3:10ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
- 1 Corinthians 4:14–15 1 ಕೊರಿಂಥದವರಿಗೆ 4:14–15ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ. ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
- Philippians 2:5 ಫಿಲಿಪ್ಪಿಯವರಿಗೆ 2:5ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
- James 1:18 ಯಾಕೋಬನು 1:18ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
- Numbers 11:11–12 ಅರಣ್ಯಕಾಂಡ 11:11–12ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ? ತನ್ನ ಮೊಲೆಯ ಕೂಸನ್ನು ಎತ್ತುವಂತೆ ನೀನು ಈ ಜನರನ್ನು ಎದೆಯಲ್ಲಿ ಹೊತ್ತು ಕೊಂಡು ಅವರ ತಂದೆಗಳಿಗೆ ಪ್ರಮಾಣಮಾಡಿದ ದೇಶಕ್ಕೆ ತಕ್ಕೊಂಡು ಹೋಗು ಎಂದು ನೀನು ನನಗೆ ಹೇಳುತ್ತೀ. ಹೀಗೆ ನಾನು ಮಾಡುವದಕ್ಕೆ ಈ ಸಮಸ್ತ ಜನರನ್ನು ಗರ್ಭಧರಿಸಿಕೊಂಡೆನೋ? ನಾನೇ ಅವರನ್ನು ಹೆತ್ತೆನೋ?
- Colossians 1:27 ಕೊಲೊಸ್ಸೆಯವರಿಗೆ 1:27ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
- Philemon 1:10 ಫಿಲೆಮೋನನಿಗೆ 1:10ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.