Galatians · chapter 4 · verse 20
Galatians 4:20 in Kannada
ನಾನು ನಿಮ್ಮ ವಿಷಯದಲಿ ಸಂಶಯಪಡುವವನಾದದರಿಂದ ಈಗ ನಿಮ್ಮ ಜೊತೆ ಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ.
Naanu nimma vishayadali sanshayapaduvavanaadadarinda eega nimma jote yalliddu nanna svaravannu badalaayisabekendu apekshisuttene.
Galatians 4:20 in English
- King James Version (KJV)
- I desire to be present with you now, and to change my voice; for I stand in doubt of you.
- World English Bible (WEB)
- but I could wish to be present with you now, and to change my tone, for I am perplexed about you.
- American Standard Version (ASV)
- but I could wish to be present with you now, and to change my tone; for I am perplexed about you.
- Bible in Basic English (BBE)
- Truly my desire is to be present with you now, using a changed voice; for I am troubled about you.
- Darby Translation (DBY)
- and I should wish to be present with you now, and change my voice, for I am perplexed as to you.
- Webster's Bible (WBS)
- I desire to be present with you now, and to change my voice; for I stand in doubt of you.
- Young's Literal Translation (YLT)
- and I was wishing to be present with you now, and to change my voice, because I am in doubt about you.
Read in context
- 18ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೇ ವಿಷಯದಲ್ಲಿ ನೀವು ಆಸಕ್ತರಾಗಿರುವದು ಒಳ್ಳೇದು.
- 19ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
- 20ನಾನು ನಿಮ್ಮ ವಿಷಯದಲಿ ಸಂಶಯಪಡುವವನಾದದರಿಂದ ಈಗ ನಿಮ್ಮ ಜೊತೆ ಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ.
- 21ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.
- 22ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.
Cross references
- 1 Thessalonians 2:17–18 1 ಥೆಸಲೊನೀಕದವರಿಗೆ 2:17–18ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು. ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.
- 1 Corinthians 4:19–21 1 ಕೊರಿಂಥದವರಿಗೆ 4:19–21ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು. ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ? ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
- 1 Thessalonians 3:9 1 ಥೆಸಲೊನೀಕದವರಿಗೆ 3:9ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?