Galatians · chapter 4 · verse 21
Galatians 4:21 in Kannada
ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.
Nyaayapramaanadheenaraaguvadakke manassulla vare, nyaayapramaanakke kivigoduvadillavo? Nanage heliri.
Galatians 4:21 in English
- King James Version (KJV)
- Tell me, ye that desire to be under the law, do ye not hear the law?
- World English Bible (WEB)
- Tell me, you that desire to be under the law, don’t you listen to the law?
- American Standard Version (ASV)
- Tell me, ye that desire to be under the law, do ye not hear the law?
- Bible in Basic English (BBE)
- Say, you whose desire it is to be under the law, do you not give ear to the law?
- Darby Translation (DBY)
- Tell me, ye who are desirous of being under law, do ye not listen to the law?
- Webster's Bible (WBS)
- Tell me, ye that desire to be under the law, do ye not hear the law?
- Young's Literal Translation (YLT)
- Tell me, ye who are willing to be under law, the law do ye not hear?
Read in context
- 19ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
- 20ನಾನು ನಿಮ್ಮ ವಿಷಯದಲಿ ಸಂಶಯಪಡುವವನಾದದರಿಂದ ಈಗ ನಿಮ್ಮ ಜೊತೆ ಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ.
- 21ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.
- 22ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.
- 23ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು.
Cross references
- Galatians 3:10 ಗಲಾತ್ಯದವರಿಗೆ 3:10ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Galatians 3:23–24 ಗಲಾತ್ಯದವರಿಗೆ 3:23–24ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು. ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು.
- Matthew 22:29–32 ಮತ್ತಾಯನು 22:29–32ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ. ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ. ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ-- ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
- Galatians 4:9 ಗಲಾತ್ಯದವರಿಗೆ 4:9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
- Romans 7:5–6 ರೋಮಾಪುರದವರಿಗೆ 7:5–6ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು. ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.
- Romans 10:3–10 ರೋಮಾಪುರದವರಿಗೆ 10:3–10ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ. ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ. ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ. ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು? ಇಲ್ಲವೆ (ಸತ್ತವರೊ ಳಗಿಂದ ಕ್ರಿಸ್ತನನ್ನು ಮೇಲಕ್ಕೆ ತರುವದಕ್ಕಾಗಿ) ಅಗಾಧಕ್ಕೆ ಇಳಿದು ಹೋಗುವವನು ಯಾರು ಎಂದು ನಿನ್ನ ಹೃದಯ ದಲ್ಲಿ ಅಂದುಕೊಳ್ಳಬೇಡ. ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ. ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ. ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
- John 5:46–47 ಯೋಹಾನನು 5:46–47ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು. ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.
- Romans 6:14 ರೋಮಾಪುರದವರಿಗೆ 6:14ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
- John 15:25 ಯೋಹಾನನು 15:25ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
- Matthew 21:42–44 ಮತ್ತಾಯನು 21:42–44ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ? ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು. ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
- John 12:34 ಯೋಹಾನನು 12:34ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.