Galatians · chapter 4 · verse 22
Galatians 4:22 in Kannada
ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.
Yaakandare daasiyinda obbanu, svatantralinda obbanu heege abrahaamanige ibbaru putrariddarendu bareyalpattide.
Galatians 4:22 in English
- King James Version (KJV)
- For it is written, that Abraham had two sons, the one by a bondmaid, the other by a freewoman.
- World English Bible (WEB)
- For it is written that Abraham had two sons, one by the servant, and one by the free woman.
- American Standard Version (ASV)
- For it is written, that Abraham had two sons, one by the handmaid, and one by the freewoman.
- Bible in Basic English (BBE)
- Because it is in the Writings, that Abraham had two sons, one by the servant-woman, and one by the free woman.
- Darby Translation (DBY)
- For it is written that Abraham had two sons; one of the maid servant, and one of the free woman.
- Webster's Bible (WBS)
- For it is written, that Abraham had two sons; the one by a bond-maid, the other by a free-woman.
- Young's Literal Translation (YLT)
- for it hath been written, that Abraham had two sons, one by the maid-servant, and one by the free-woman,
Read in context
- 20ನಾನು ನಿಮ್ಮ ವಿಷಯದಲಿ ಸಂಶಯಪಡುವವನಾದದರಿಂದ ಈಗ ನಿಮ್ಮ ಜೊತೆ ಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ.
- 21ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.
- 22ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.
- 23ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು.
- 24ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್.
Cross references
- Genesis 16:15 ಆದಿಕಾಂಡ 16:15ತರು ವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳು ಅಬ್ರಾಮನಿಗೆ ಹೆತ್ತ ಮಗನಿಗೆ ಅವನು ಇಷ್ಮಾಯೇಲ ಎಂದು ಹೆಸರಿಟ್ಟನು.ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.
- Genesis 21:10 ಆದಿಕಾಂಡ 21:10ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
- Genesis 21:1–2 ಆದಿಕಾಂಡ 21:1–2ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು. ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.
- Genesis 16:2–4 ಆದಿಕಾಂಡ 16:2–4ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು. ಅಬ್ರಾಮನು ಕಾನಾನ್ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು. ಅವನು ಹಾಗರಳನ್ನು ಕೂಡಿದಾಗ ಗರ್ಭಿಣಿ ಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ ಅವಳ ಯಜಮಾನಿಯು ಅವಳ ದೃಷ್ಟಿಯಲ್ಲಿ ತಿರಸ್ಕರಿಸ ಲ್ಪಟ್ಟಳು.