Galatians · chapter 4 · verse 24
Galatians 4:24 in Kannada
ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್.
Ee sangatigalu upamaanavaagive; hegandare, ivaru eradu odambadikegale, ondu odambadike seenaayi parvatadinda utpannavaagi daasatvadallirabekaada makkalannu heruvanthaddu; ade haagar.
Galatians 4:24 in English
- King James Version (KJV)
- Which things are an allegory: for these are the two covenants; the one from the mount Sinai, which gendereth to bondage, which is Agar.
- World English Bible (WEB)
- These things contain an allegory, for these are two covenants. One is from Mount Sinai, bearing children to bondage, which is Hagar.
- American Standard Version (ASV)
- Which things contain an allegory: for these [women] are two covenants; one from mount Sinai, bearing children unto bondage, which is Hagar.
- Bible in Basic English (BBE)
- Which things have a secret sense; because these women are the two agreements; one from the mountain of Sinai, giving birth to servants, which is Hagar.
- Darby Translation (DBY)
- Which things have an allegorical sense; for these are two covenants: one from mount Sinai, gendering to bondage, which is Hagar.
- Webster's Bible (WBS)
- Which things are an allegory: for these are the two covenants; the one from the mount Sinai, which gendereth to bondage, which is Agar.
- Young's Literal Translation (YLT)
- which things are allegorized, for these are the two covenants: one, indeed, from mount Sinai, to servitude bringing forth, which is Hagar;
Read in context
- 22ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.
- 23ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು.
- 24ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್.
- 25ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
- 26ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ.
Cross references
- Genesis 21:9–13 ಆದಿಕಾಂಡ 21:9–13ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು. ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು. ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು. ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
- Hebrews 10:15–18 ಇಬ್ರಿಯರಿಗೆ 10:15–18ಪವಿ ತ್ರಾತ್ಮನು ಸಹ ಇದರ ವಿಷಯವಾಗಿ ನಮಗೆ ಸಾಕ್ಷಿ ಕೊಡುವಾತನಾಗಿದ್ದಾನೆ; ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ. ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ. ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ.
- Matthew 13:35 ಮತ್ತಾಯನು 13:35ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
- Genesis 25:12 ಆದಿಕಾಂಡ 25:12ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು.
- Genesis 16:15–16 ಆದಿಕಾಂಡ 16:15–16ತರು ವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳು ಅಬ್ರಾಮನಿಗೆ ಹೆತ್ತ ಮಗನಿಗೆ ಅವನು ಇಷ್ಮಾಯೇಲ ಎಂದು ಹೆಸರಿಟ್ಟನು.ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು. ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.
- Hebrews 12:24 ಇಬ್ರಿಯರಿಗೆ 12:24ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Genesis 16:8 ಆದಿಕಾಂಡ 16:8ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
- 1 Corinthians 10:11 1 ಕೊರಿಂಥದವರಿಗೆ 10:11ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
- Hosea 11:10 ಹೋಶೇಯ 11:10ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು;
- Hebrews 7:22 ಇಬ್ರಿಯರಿಗೆ 7:22ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
- Ezekiel 20:49 ಯೆಹೆಜ್ಕೇಲನು 20:49ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
- Deuteronomy 33:2 ಧರ್ಮೋಪದೇಶಕಾಂಡ 33:2ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
Original words (Greek)
- things · G3748ὅστις hóstis
- are · G2076ἐστί estí
- allegory · G238ἀλληγορέω allēgoréō
- for · G1063γάρ gár
- these · G3778οὗτος hoûtos
- are · G1526εἰσί eisí
- the · G1242διαθήκη diathḗkē
- two · G1417δύο dýo
- covenants · G1242διαθήκη diathḗkē
- one · G1520εἷς heîs
- from · G575ἀπό apó
- mount · G3735ὄρος óros
- Sinai · G4614Σινᾶ Sinâ
- gendereth · G1080γεννάω gennáō
- to · G1519εἰς eis
- bondage · G1397δουλεία douleía
- which · G3748ὅστις hóstis
- is · G2076ἐστί estí
- Agar · G28Ἄγαρ Ágar